ತ್ರಿ ಚಕ್ರವಾಹನ ವಿತರಣೆ
Three-wheeler distribution
ತ್ರಿ ಚಕ್ರವಾಹನ ವಿತರಣೆ
ಹಾವೇರಿ 13 : ವಿಧಾನ ಪರಿಷತ್ ಶಾಸಕರ 2024-2025 ಸಾಲಿನ ಪ್ರದೇಶಾಅಭಿವೃದ್ಧಿ ಯೋಜನೆ ಅಡಿ ವಿಕಲಚೇತನರಿಗೆ ತ್ರಿಚಕ್ರ ವಾಹನವನ್ನು ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ ಅವರು ಹಾವೇರಿ ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ವಿಕಲಚೇತನ ಅಭ್ಯರ್ಥಿಗಳಿಗೆ ಹಸ್ತಾಂತರಿಸಿದರು.
ಕಾನೂನಾತ್ಮಕವಾಗಿ ಡ್ರೈವಿಂಗ್ ಲೈಸೆನ್ಸ್, ಹೆಲ್ಮೆಟ್, ಇನ್ಸೂರೆನ್ಸ್ ,ಹೊಗೆರಹಿತ ಪ್ರಮಾಣ ಪತ್ರ, ವಾಹನದಲ್ಲಿ ಇಟ್ಟುಕೊಂಡು ಮುಂಜಾಗ್ರತಾ ಸುರಕ್ಷತಾ ಕ್ರಮಗಳನ್ನು ಅನರಿಸಿ ವಾಹನ ಚಾಲನೆ ಮಾಡಬೇಕು. ತಮಗೆ ವಿತರಣೆ ಮಾಡಿದ ವಾಹನವನ್ನು ಬೇರೆ ವ್ಯಕ್ತಿಗಳಿಗೆ ಕೊಡಬಾರದು. ಸರ್ಕಾರದ ಯೋಜನೆಯ ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಉಪ ವಿಭಾಗಾಧಿಕಾರಿ ಕಲ್ಯಾಣ ಕಾಂಬ್ಳೆ, ತಹಶೀಲ್ದಾರ ಕೆ .ಶರಣಮ್ಮ, ವಿಕಲಚೇತನರ ಕಲ್ಯಾಣಾಧಿಕಾರಿ ಶ್ರೀಮತಿ ಆಶು ನದಾಫ್, ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ, ಶಿವರಾಜ ಸಜ್ಜನರ ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 