ಬ್ಯಾಡಗಿ ಮತಕ್ಷೇತ್ರಕ್ಕೆ ಇಂದನ ಸಚಿವ ಕೆ.ಜೆ. ಜಾರ್ಜ್‌

Today's Minister K.J. George

ಬ್ಯಾಡಗಿ ಮತಕ್ಷೇತ್ರಕ್ಕೆ ಇಂದನ ಸಚಿವ ಕೆ.ಜೆ. ಜಾರ್ಜ್‌  

ಬ್ಯಾಡಗಿ 16 : ವಿಧಾನಸಭಾ ಮತ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚಿಕ್ಕಬಾಸೂರ ಹಾಗೂ ಕುಳೇನೂರ ಗ್ರಾಮದಲ್ಲಿ 110 ಕೆ ವಿ ಸಾಮರ್ಥ್ಯದ ವಿದ್ಯುತ್ ಕೇಂದ್ರಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದ ಇಂದಿನ ಸಚಿವ ಕೆ.ಜೆ.ಜಾರ್ಜ ಫೆ. 17 ರಂದು ಸೋಮವಾರ ಆಗಮಿಸಲಿದ್ದಾರೆಂದು ಶಾಸಕರ ಆಪ್ತ ಸಹಾಯಕ ಪೀರೂಸಾಬ ನಧಾಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಬಸವರಾಜ ಶಿವಣ್ಣನವರ ವಹಿಸಲಿದ್ದು, ಈ ಎರಡೂ ಕಾರ್ಯಕ್ರಮಗಳಿಗೆ ಕ್ಷೇತ್ರದ ಜನತೆ ಹಾಗೂ ಪಕ್ಷದ ಪದಾಧಿಕಾರಿಗಳು ಪಕ್ಷದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.