ಇಂದು ಸಚಿವ ಜೋಶಿ ಹುಟ್ಟುಹಬ್ಬ: ಸಾಧಕರಿಗೆ ಸನ್ಮಾನ
Today is Minister Joshi's birthday: Tributes to achievers
ಶಿಗ್ಗಾವಿ 26 : ಧಾರವಾಡ ಲೋಕಸಭಾ ಸದಸ್ಯ ಹಾಗೂ ಕೇಂದ್ರ ಆಹಾರ ಖಾತೆ ಸಚಿವರ ಪ್ರಲ್ಹಾದ ಜೋಶಿಯವರ 63 ನೇ ವರ್ಷದಹುಟ್ಟುಹಬ್ಬದ ಅಂಗವಾಗಿಪ್ರಲ್ಹಾದ ಜೋಶಿ ಅಭಿಮಾನಿ ಬಳಗ ಶಿಗ್ಗಾವಿ ವತಿಯಿಂದ ಸಾಧಕರು, ಕಲಾವಿದರು ಮತ್ತು ಸಮಾಜ ಸೇವಕರಿಗೆಗೌರವ ಸನ್ಮಾನ ಕಾರ್ಯಕ್ರಮವನ್ನು ದಿ 27 ರಂದು ಗುರುವಾರ ತಾಲೂಕಿನ ಗಂಜೀಗಟ್ಟಿ ಚರಮೂರ್ತೇಶ್ವರ ಸಭಾಭವನದಲ್ಲಿ ಆಯೋಜಿಸಲಾಗಿದೆ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 