ನಾಳೆ ಸವಾಲ್ ಜವಾಬ್ ಭಜನಾ ಸ್ಪರ್ಧೆ
Tomorrow's challenge bhajan competition
ರಾಣೇಬೆನ್ನೂರು 09 : ಸ್ಥಳೀಯ ಕಾಕಿ ಜನಸೇವಾ ಸಂಸ್ಥೆ ವತಿಯಿಂದ ದಿ.ದೊಡ್ಡನಾಗಪ್ಪ ತಿರಕಪ್ಪ ಕಾಕಿ ಹಾಗೂ ದಿ.ಸಣ್ಣನಾಗಪ್ಪ ತಿರಕಪ್ಪ ಕಾಕಿ ಪುಣ್ಯಸ್ಮರಣೋತ್ಸವದ ಅಂಗವಾಗಿ ಫೆ.11ರಂದು ಇಲ್ಲಿಯ ಗೌರಿಶಂಕರ ನಗರದ ಸಿದ್ದಿವಿನಾಯಕ, ಅಂಜನೇಯ ಮತ್ತು ನವಗ್ರಹ ದೇವಸ್ಥಾನಗಳ ಆವರಣದಲ್ಲಿ ಭಾರಿ ಸವಾಲ್ ಜವಾಬ್ ಭಜನಾ ಕಾರ್ಯಕ್ರಮ ಹಾಗೂ ಬೃಹತ್ ರಕ್ತದಾನ ಶಿಬಿರ, ದೇಹ ದಾನ ಕುರಿತು ಅರಿವು ಕಾರ್ಯಕ್ರಮ ಏರಿ್ಡಸಲಾಗಿದೆ.
ಅಂದು ಬೆಳಿಗ್ಗೆ 10ಕ್ಕೆ ರಕ್ತಧಾನ ಶಿಬಿರ ನಡೆಯಲಿದೆ. ಧಾರವಾಡದ ಕನಕೂರ ಗ್ರಾಮದ ರಾಮಲಿಂಗೇಶ್ವರ ಭಜನಾ ಸಂಘದ ಈಶ್ವರ ಹಿರೇಮಠ ತಂಡ ಹಾಗೂ ಸವಣೂರು ತಾಲೂಕಿನ ಚಿಕ್ಕಮರಳಿಹಳ್ಳಿ ಗ್ರಾಮದ ಶ್ರೀ ಮಾರುತಿ ಸೇವಾಭಾಯಿ ಭಜನಾ ಸಂಘದ ಕೃಷ್ಣಾ ಗೋಣೇರ ತಂಡ ಸವಾಲ್ ಜವಾಬ್ ಕಾರ್ಯಕ್ರಮ ನಡೆಸಿಕೊಡುವರು. ಎಂದು ಕಾಕಿ ಜನಸೇವಾ ಸಂಸ್ಥೆ ಅಧ್ಯಕ್ಷ ಶ್ರೀನಿವಾಸ ಕಾಕಿ ತಿಳಿಸಿದ್ದಾರೆ.ಸ್ಥಳೀಯ ಕಾಕಿ ಜನಸೇವಾ ಸಂಸ್ಥೆ ವತಿಯಿಂದ ದಿ.ದೊಡ್ಡನಾಗಪ್ಪ ತಿರಕಪ್ಪ ಕಾಕಿ ಹಾಗೂ ದಿ.ಸಣ್ಣನಾಗಪ್ಪ ತಿರಕಪ್ಪ ಕಾಕಿ ಪುಣ್ಯಸ್ಮರಣೋತ್ಸವದ ಪ್ರಯುಕ್ತ ಭಾರಿ ಸವಾಲ್ ಜವಾಬ್ ಭಜನಾ ಕಾರ್ಯಕ್ರಮ ಹಾಗೂ ಬೃಹತ್ ರಕ್ತದಾನ ಶಿಬಿರ, ದೇಹ ದಾನ ಕುರಿತು ಅರಿವು ಕಾರ್ಯಕ್ರಮ ಫೆ.11ರಂದು ಇಲ್ಲಿಯ ಗೌರಿಶಂಕರ ನಗರದ ಸಿದ್ದಿವಿನಾಯಕ, ಅಂಜನೇಯ ಮತ್ತು ನವಗ್ರಹ ದೇವಸ್ಥಾನಗಳ ಆವರಣದಲ್ಲಿ ಏರಿ್ಡಸಲಾಗಿದೆ.
ಅಂದು ಬೆಳಿಗ್ಗೆ 10ಗಂಟೆಯಿಂದ ರಕ್ತಧಾನ ಶಿಬಿರ ಇರುತ್ತದೆ. ಸಂಜೆ 6ಗಂಟೆಯಿಂದ ಧಾರವಾಡದ ಕನಕೂರ ಗ್ರಾಮದ ಶ್ರೀ ರಾಮಲಿಂಗೇಶ್ವರ ಭಜನಾ ಸಂಘದ ಶ್ರೀ ಈಶ್ವರ ಹಿರೇಮಠ ತಂಡ ಹಾಗೂ ಸವಣೂರು ತಾಲೂಕಿನ ಚಿಕ್ಕಮರಳಿಹಳ್ಳಿ ಗ್ರಾಮದ ಶ್ರೀ ಮಾರುತಿ ಸೇವಾಭಾಯಿ ಭಜನಾ ಸಂಘದ ಕೃಷ್ಣಾ ಗೋಣೇರ ತಂಡ ಸವಾಲ್ ಜವಾಬ್ ಕಾರ್ಯಕ್ರಮ ನಡೆಸಿಕೊಡುವರು ಎಂದು ಕಾಕಿ ಜನಸೇವಾ ಸಂಸ್ಥೆ ಅಧ್ಯಕ್ಷ ಶ್ರೀನಿವಾಸ ಕಾಕಿ ತಿಳಿಸಿದ್ದಾರೆ.-01-
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 