ಕಾದಂಬರಿಕಾರ ಭೈರ್ಪ, ಉದ್ಯಮಿ ಸುಧಾಕರ ಶಾನಬಾಗ ಶ್ರದ್ಧಾಂಜಲಿ ಸಭೆ
Tribute meeting held to novelist Bhyrpa and businessman Sudhakar Shanbag
ಕಾದಂಬರಿಕಾರ ಭೈರ್ಪ, ಉದ್ಯಮಿ ಸುಧಾಕರ ಶಾನಬಾಗ ಶ್ರದ್ಧಾಂಜಲಿ ಸಭೆ
ಬೆಳಗಾವಿ -ದಿ. 24 ರಂದು ನಿಧನರಾದ ನಾಡಿನ ಹಿರಿಯ ಸಾಹಿತಿ, ಪದ್ಮಭೂಷಣ, ಸರಸ್ವತಿ ಸಮ್ಮಾನ ಪುರಸ್ಕೃತ, ನಾಡೋಜ ಡಾ.ಎಸ್. ಎಲ್. ಭೈರ್ಪನವರಿಗೆ ಹಾಗೂ ದಿ. 23 ರಂದು ನಿಧನರಾದ ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ ಶಾಶ್ವತ ಸದಸ್ಯರಾಗಿದ್ದ ಸುಧಾಕರ ಶಾನಬಾಗ ಇವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಇದೇ ದಿ. 27-9-2025 ಶನಿವಾರ ಸಂಜೆ 5 ಗಂಟೆಗೆ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ ಕಾರ್ಯದರ್ಶಿ ಗುಂಡೇನಟ್ಟಿ ಮಧುಕರ, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಲ್ ಎಸ್ ಶಾಸ್ತ್ರಿ ಮತ್ತು ಸಾಹಿತ್ಯ ಭವನ ವಿಶ್ವಸ್ತ ಮಂಡಳಿಯ ಗೌ. ಕಾರ್ಯದರ್ಶಿ ರಾಮಚಂದ್ರ ಕಟ್ಟಿ ಇವರು ಶ್ರದ್ಧಾಂಜಲಿ ಸಭೆಯನ್ನು ಕರೆದಿದ್ದಾರೆ. ಎಲ್ಲ ಸಾಹಿತಿ ಅಭಿಮಾನಿಗಳು ಈ ಸಭೆಯಲ್ಲಿ ಸೇರುವಂತೆ ತಮ್ಮ ನೆನಪುಗಳ ಮೂಲಕ ಅವರಿಗೆ ಗೌರವ ಸೂಚಿಸೋಣ ಎಂದು ಅವರು ತಿಳಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 