ಡಾ ರಾಜಶೇಖರ್ ಎಸ್ ಖನದಾಳೆ ಅವರಿಗೆ ಸನ್ಮಾನ
Tribute to Dr. Rajashekar S. Khanadale
ಡಾ ರಾಜಶೇಖರ್ ಎಸ್ ಖನದಾಳೆ ಅವರಿಗೆ ಸನ್ಮಾನ
ಮಾಂಜರಿ, 16 ; ಸಮೀಪದ ನಸಲಾಪುರ್ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಳದ 10 ವರ್ಷಗಳ ಕಾಲ ವೈದ್ಯಕೀಯ ಅಧಿಕಾರಿಯಾಗಿ ಸೇವೆ ಸಲ್ಲಿಸಿರುವ ಡಾ ರಾಜಶೇಖರ್ ಎಸ್ ಖನದಾಳೆ ಇವರನ್ನು ಇತ್ತೀಚಿಗೆ ಚಿಕ್ಕೋಡಿ ತಾಲೂಕ ವೈದ್ಯಕೀಯ ಅಧಿಕಾರಿಯಾಗಿ ನೇಮಕಗೊಂಡಿರುವ ಸಂದರ್ಭದಲ್ಲಿ ನಸಲಾಪುರ ಗ್ರಾಮಸ್ಥರ ಪರವಾಗಿ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಬಾಬಾಸಾಹೇಬ್ ಸದಲಗೆ ಹಜರತ ಅಲಿ ಪಾಣಾರಿ ಯಾಸೀನ್ ತಂಬಾಟ್ ಅಣ್ಣ ಸೈಯದ್ ವಿನೋದ್ ಬಡಿಗೇರ್ ಪಂಕಜ್ ರಾಯಮನೆ ಸುಕಾಂತ್ ಸದಲಗೆ ಹಾಗೂ ಇನ್ನಿತರರು ಹಾಜರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 