ಕೆ.ಎಚ್.ಪಾಟೀಲ ಪುತ್ಠಳಿಗೆ ಗೌರವ ಸಲ್ಲಿಕೆ
Tribute to K.H. Patil statue
ಲೋಕದರ್ಶನ ವರದಿ
ಹುಬ್ಬಳ್ಳಿ 16: ಕೆ.ಎಚ್.ಪಾಟೀಲರ 101 ಜಯಂತ್ಯೋತ್ಸವದ ಅಂಗವಾಗಿ ಹುಬ್ಬಳ್ಳಿಯಲ್ಲಿರುವ ಇಂದಿರಾ ಗಾಜಿನ ಮನೆಯ ಆವರಣದಲ್ಲಿರುವ ಅವರ ಪುತ್ಠಳಿಗೆ ಪೂಜೆ ಮಾಡಿ ಗೌರವ ಸಲ್ಲಿಸಲಾಯಿತು. ಮಾಜಿ ಸಂಸದ ಪ್ರೋ. ಆಯ್.ಜಿ.ಸನದಿ ಅವರ ನೇತೃತ್ವದಲ್ಲಿ ಕೆ.ಎಚ್. ಪಾಟೀಲ್ ಪ್ರತಿಷ್ಠಾನದ ಅಧ್ಯಕ್ಷರಾದ ಎ.ಎಮ್. ಹಿಂಡಸಗೇರಿ ಅವರು ಮಾಲೆ ಹಾಕಿದರು. ಈ ಸಂದರ್ಭದಲ್ಲಿ ವೇಮನ ವಿದ್ಯಾವರ್ಧಕ ಸಂಘದ ಗೌರವ ಖಜಾಂಚಿ ಆರ್.ಕೆ.ಪಾಟೀಲ, ಮಹೇಂದ್ರ ಸಿಂಘಿ, ಧಾರವಾಡ ಜಿಲ್ಲಾ ಗ್ಯಾರಂಟಿ ಸಮೀತಿ ಅಧ್ಯಕ್ಷ, ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಸ್ .ಆರ್. ಪಾಟೀಲ, ಮಂಜು ಮುದರಡ್ಡಿ, ಸಂತೋಷ ಜಕ್ಕಪ್ಪನವರ, ಅಶೋಕ ಇಟಗಿ, ಉಮೇಶ ಪಾಟೀಲ, ಕೃಷ್ಣಪ್ಪ ಲಕ್ಕಣ್ಣವರ, ರಾಜು ರಡ್ಡಿ, ಪ್ರೋ.ವಿ.ಕೆ.ರಡ್ಡೇರ, ಹೆಚ್.ಹೆಚ್.ಕಿರೇಸೂರ, ಎಸ್.ಬಿ.ಸಣಗೌಡರ, ಸಚೀನ್ ಮಾಚಾ, ಖಾಸೀಂ ಕಮ್ಮಾರ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 