ಇಬ್ರಾಹಿಂ ಬಿಸನಳ್ಳಿ ವತಿಯಿಂದ ಸಂಸದ ಮತ್ತು ಶಾಸಕರಿಗೆ ಸನ್ಮಾನ
Tribute to MPs and MLAs by Ibrahim Bisanalli
ಇಬ್ರಾಹಿಂ ಬಿಸನಳ್ಳಿ ವತಿಯಿಂದ ಸಂಸದ ಮತ್ತು ಶಾಸಕರಿಗೆ ಸನ್ಮಾನ
ಕೊಪ್ಪಳ 07: ಇಲ್ಲಿಗೆ ಸಮೀಪದ ಭಾಗ್ಯನಗರ ಪಟ್ಟಣ ಪಂಚಾಯಿತಿಗೆ ನಾಮಕರಣ ಸದಸ್ಯರಾಗಿ ಸರ್ಕಾರದಿಂದ ನೇಮಕಗೊಂಡ ನ್ಯಾಯವಾದಿ ಹಾಗೂ ಮುಸ್ಲಿಂ ಸಮಾಜದ ಮುಖಂಡ ಇಬ್ರಾಹಿಂ ಬಿಸ ನಳ್ಳಿ ರವರು ತಮ್ಮ ನೇಮಕಕ್ಕೆ ಶಿಫಾರಸ್ಸು ಮಾಡಿದ ಕೊಪ್ಪಳ ಸಂಸದರಾದ ಕೆ ರಾಜಶೇಖರ ಹಿಟ್ನಾಳ ಮತ್ತು ಕೊಪ್ಪಳ ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ ರವರನ್ನು ಭೇಟಿ ಮಾಡಿ ಸನ್ಮಾನಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಇಬ್ರಾಹಿಂ ಬಿಸನಳ್ಳಿ ರವರ ಅಭಿಮಾನಿ ಬಳಗ ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡು ಇಬ್ರಾಹಿಂ ಬಿಸನಳ್ಳಿ ರವರ ನೇಮಕದ ಬಗ್ಗೆ ಹರ್ಷ ವ್ಯಕ್ತಪಡಿಸಿ ಅವರನ್ನು ಅಭಿನಂದಿಸಿದರು.
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ 