ಪ್ರಶಸ್ತಿ ಪುರಸ್ಕ್ರತ ಪತ್ರಕರ್ತ ಮಲ್ಲಿಕಾರ್ಜುನ ಪಟ್ಟಣಶೆಟ್ಟಿಗೆ ಸನ್ಮಾನ
Tribute to award winning journalist Mallikarjuna Pattanashetty
ಪ್ರಶಸ್ತಿ ಪುರಸ್ಕ್ರತ ಪತ್ರಕರ್ತ ಮಲ್ಲಿಕಾರ್ಜುನ ಪಟ್ಟಣಶೆಟ್ಟಿಗೆ ಸನ್ಮಾನ
ದೇವರಹಿಪ್ಪರಗಿ 13: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ ಪುರಸ್ಕೃತ ತಾಲೂಕು ವರದಿಗಾರ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ ಅವರಿಗೆ ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂಗಮೇಶ ಉತ್ನಾಳ ಅವರ ನೇತೃತ್ವದಲ್ಲಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರದಂದು ಹಮ್ಮಿಕೊಂಡಿದ್ದ ಸಂಘದ ಪದಾಧಿಕಾರಿಗಳು, ಪತ್ರಕರ್ತರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಿಂದ ಅತ್ಮೀಯ ವಾಗಿ ಸನ್ಮಾನಿಸಿ, ಗೌರವಿಸಲಾಯಿತು.
ಕಾ.ನಿ.ಪ. ತಾಲೂಕ ಉಪಾಧ್ಯಕ್ಷ ಮಹಮ್ಮದ ರಫೀಕ್ ಮೋಮಿನ್, ಹಿರಿಯ ಪತ್ರಕರ್ತರಾದ ಶ್ರೀಧರ ನಾಡಗೌಡ, ಹುಸೇನ ಕೊಕಟನೂರ, ಹಸನಸಾಬ ನದಾಫ, ಅಶೋಕ ಗೊಲ್ಲರ, ಮಲ್ಲಿಕಾರ್ಜುನ ಕಬ್ಬಿನ, ಹಮೀದ ಮುಲ್ಲಾ, ಮಹಮದ್ ರಫೀಕ್ ಪತ್ತೆ ಅಹ್ಮದ್, ಸಿದ್ದು ಕಾಟಕರ, ಕನ್ನಡಪರ ಸಂಘಟನೆ ಮುಖಂಡರಾದ ರಹಿಮಾನ ಸಾಬ ಕನಕಾಲ, ಅಯ್ಯಪ್ಪ ಸಾತಿಹಾಳ, ಶಿವಯ್ಯ ವಸ್ತ್ರದ ಸೇರಿದಂತೆ ಮುಖಂಡರು ಹಾಗೂ ತಾಲೂಕಿನ ಪತ್ರಕರ್ತರು ಪಾಲ್ಗೊಂಡಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 