ನೂತನ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಲದಿಗೆ ಸನ್ಮಾನ
Tribute to the new Block Congress President Jaladi
ಶಿಗ್ಗಾವಿ 04: ಪಟ್ಟಣದ ಪ್ರವಾಸಿ ಮಂದಿರದಲ್ಲಿ ನೂತನ ಶಿಗ್ಗಾವಿ ತಾಲೂಕಾ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾಗಿ ಆಯ್ಕೆಯಾದ ಕುರ್ಸಾಪೂರ ಗ್ರಾಮದ ನಿವಾಸಿ ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಗುಡ್ಡಪ್ಪ. ಎಫ್. ಜಲದಿ ಅವರನ್ನು ಸವಣೂರ ತಾಲೂಕ ಪ್ರಚಾರ ಸಮಿತಿ ಅಧ್ಯಕ್ಷ ಬಸವರಾಜ ಜೇಕಿನಕಟ್ಟಿ ನೇತೃತ್ವದಲ್ಲಿ ಗೌರವ ಸನ್ಮಾನ ನೇರವೇರಿತು.ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷ ಶೇಖಪ್ಪ ಮಣಕಟ್ಟಿ, ಮುಖಂಡರಾದ ಪಕ್ಕೀರ್ಪ ಕುಂದೂರ, ಅಶೋಕ ಕಾಳೆ, ಸುರೇಶ ಹರಿಜನ, ಬಸವರಾಜ ಗೊಬ್ಬಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 