ತುಂಗಾ ನವದೆಹಲಿಯ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆಯ್ಕೆ
Tunga selected for New Delhi's Republic Day parade
ಹಾವೇರಿ, 24: ನವದೆಹಲಿಯಲ್ಲಿ ನಡೆಯುವ 77ನೇ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಹಾವೇರಿಯ ಕೆ.ಎಲ್. ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಪದವಿ ಮಹಾವಿದ್ಯಾಲಯದ ಎನ್.ಎಸ್.ಎಸ್ ಸ್ವಯಂಸೇವಕಿ ತುಂಗಾ ಎ. ಶಿವಲಿಂಗಯ್ಯ ಅವರು ಕರ್ನಾಟಕವನ್ನು ಪ್ರತಿನಿಧಿಸಿ ಭಾಗವಹಿಸಲಿದ್ದಾರೆ. ಹಾವೇರಿ ವಿಶ್ವವಿದ್ಯಾಲಯದ ಕುಲಪತಿ, ಉಭಯ ಕುಲಸಚಿವರು, ಕೆ.ಎಲ್.ಇ. ಸಂಸ್ಥೆಯ ಆಡಳಿತ ಮಂಡಳಿ, ಪ್ರಾಚಾರ್ಯರು, ಎನ್.ಎಸ್. ಎಸ್ ಕಾರ್ಯಕ್ರಮಾಧಿಕಾರಿಗಳು, ಭೋದಕ ಮತ್ತು ಬೋಧಕೇತರ ಸಿಬ್ಬಂದಿಗ ಅಭಿನಂದನೆ ಸಲ್ಲಿಸಿದ್ದಾರೆ.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 