ಥೈಲ್ಯಾಂಡ್ನಲ್ಲಿ ನಡೆಯುವ ಸಮ್ಮೇಳನದಲ್ಲಿ ಭಾಗವಹಿಸಲಿರುವ ಇಬ್ಬರಿಗೆ ಸನ್ಮಾನ
Two honored to participate in conference in Thailand
ಹೂವಿನಹಡಗಲಿ 3: ಥೈಲ್ಯಾಂಡ್ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ಸಮ್ಮೇಳನದಲ್ಲಿ ಹಡಗಲಿಯ ಮಲ್ಲಿಗೆ ಯೋಗ ಚಾರಿಟೇಬಲ್ ಟ್ರಸ್ಟ್ ಪ್ರತಿನಿಧಿಗಳಾಗಿ ನಿವೃತ್ತ ಉಪನ್ಯಾಸಕ ಮಾಗಳ ಗಂಗಪ್ಪ ಹಾಗೂ ನಿವೃತ್ತ ಶಿಕ್ಷಕ ಮಲ್ಲಣ್ಣ ಹಲಗೇರಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ರಸ್ಟ್ ವತಿಯಿಂದ ಇಬ್ಬರನ್ನು ಸನ್ಮಾನಿಸಿ ಶುಭ ಹಾರೈಸಲಾಯಿತು. ಕಾರ್ಯಕ್ರಮದಲ್ಲಿ ಮಲ್ಲಿಗೆ ಯೋಗ ಚಾರಿಟೇಬಲ್ ಟ್ರಸ್ಟ್ನ ಗೌರವಾಧ್ಯಕ್ಷ ಡಾ. ಶಿವಕುಮಾರ, ಅಧ್ಯಕ್ಷ ಕೊಡಿಹಳ್ಳಿ ಕೋಟ್ರೇಶ, ಯೋಗ ಸಾಧಕರಾದ ಎಚ್.ಎಂ. ಶಿವಮೂರ್ತಯ್ಯ, ಎ. ಗುರುಸಿದ್ದಪ್ಪ, ಹವಾಲ್ದಾರ್ ಗುರುರಾಜ್ ರಾವ್, ಮಹಮ್ಮದ್ ಗೌಸ್ ಬಿಲ್ಲುಖಾನ್, ಎಚ್. ಲೋಕೇಶ್, ಎಂ.ಡಿ. ನಿಂಗಪ್ಪ, ಖಾಜಾ ಹುಸೇನ್, ಎಂ. ಗುರುಬಸವರಾಜ, ಅಶೋಕ್ ಅಕ್ಕಸಾಲಿ, ರಿಹಾನ್ ಗೌಸ್, ಕಮಲಾ, ನಿಂಗಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 