ಅಮೆರಿಕದಿಂದ ವೈಮಾನಿಕ ದಾಳಿ ಸಾಧ್ಯತೆ ಇರಾನ್ ತೊರೆಯುವಂತೆ ಭಾರತೀಯರಿಗೆ ಸೂಚನೆ
US airstrikes likely Indians advised to leave Iran
ನವದೆಹಲಿ: ಮುಂಬರುವ ದಿನಗಳಲ್ಲಿ ಅಮೆರಿಕ ವೈಮಾನಿಕ ದಾಳಿ ಸಾಧ್ಯತೆ "ನ್ನೆಲೆಯಲ್ಲಿ
ಇರಾನ್ ತೊರೆಯುತ್ತಿರುವ ಅಲ್ಲಿರುವ ಭಾರತೀಯ ಪ್ರಜೆಗಳಿಗೆ ಸೂಚಿಸಲಾಗಿದೆ. ವಾಣಿಜ್ಯ "ಮಾನಗಳು ಸೇರಿದಂತೆ ಲಭ್ಯ"ರುವ "ಮಾನಗಳ ಮೂಲಕ ಇರಾನ್ನಿಂದ ಹೊರಹೋಗುವಂತೆ ಭಾರತದ ರಾಯಭಾರ ಕಚೇರಿ ತನ್ನ ನಾಗರಿಕರಿಗೆ ಮನ" ಮಾಡಿದೆ. ಇರಾನ್ ನಲ್ಲಿರುವ "ದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಮತ್ತು ಪ್ರವಾಸಿಗರು ಸೇರಿದಂತೆ ಎಲ್ಲರಿಗೂ ಸೂಚನೆ ಅನ್ವಯವಾಗಲಿದೆ.
14 ಜನವರಿ
2026 ರ ಸಲಹೆಯನ್ನು ಎಲ್ಲಾ ಭಾರತೀಯ ನಾಗರಿಕರು ಮತ್ತು ಭಾರತೀಯ ಮೂಲದ ವ್ಯಕ್ತಿಗಳು (ಕಋ) ಪಾಲಿಸಬೇಕು. ಪ್ರತಿಭಟನೆ ಅಥವಾ ಪ್ರದರ್ಶನಗಳ ಪ್ರದೇಶಗಳಿಗೆ ಅದಷ್ಟು ಹೋಗಬಾರದು. ಇರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಿ ಮತ್ತು ಯಾವುದೇ ಬೆಳವಣಿಗೆಗಳಿಗಾಗಿ ಸ್ಥಳೀಯ ಮಾಧ್ಯಮಗಳ ಮೇಲೆ ನಿಗಾವ"ಸಿ ಎಂದು ಸಲಹೆಯಲ್ಲಿ ಪುನರುಚ್ಚರಿಸಲಾಗಿದೆ.
ಇರಾನ್ನಲ್ಲಿರುವ ಭಾರತೀಯರು ಪಾಸ್ಪೋರ್ಟ್ಗಳು ಮತ್ತು ಐಡಿಗಳು ಸೇರಿದಂತೆ ಅವರ ಪ್ರಯಾಣ ಮತ್ತು ವಲಸೆ ದಾಖಲೆಗಳನ್ನು ತಮ್ಮಲ್ಲಿ ಇರಿಸಿಕೊಳ್ಳಬೇಕು.ಯಾವುದೇ ನೆರ"ಗಾಗಿ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 