ಜೆ.ಎಸ್.ಎಸ್ ಐ.ಟಿ.ಐ ನಲ್ಲಿ ಯುಫ್ಲೇಕ್ಸ್ ಕ್ಯಾಂಪಸ್ ಸಂದರ್ಶನ
Uflex Campus Interview at JSS ITI
ಧಾರವಾಡ 04: ವಿದ್ಯಾಗಿರಿಯಲ್ಲಿರುವ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐ.ಟಿ.ಐ ಕಾಲೇಜಿನಲ್ಲಿ ದಿನಾಂಕ 13-12-2025 ರಂದು ಬೆಳಿಗ್ಗೆ 9.00 ಗಂಟೆಗೆ ಧಾರವಾಡದ ಯುಫ್ಲೆಕ್ಸ ಕಂಪನಿಯವರು ಐ.ಟಿ.ಐ ಫಿಟ್ಟರ್, ಇಲೆಕ್ಟ್ರಿಕಲ್, ಟರ್ನರ್, ಮಶಿನಿಷ್ಠ ಪಾಸಾದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ಏರ್ಡಸಿದ್ದಾರೆ. 2024 ಅಥವಾ 2025 ರಲ್ಲಿ ಪಾಸಾದ ವಿದ್ಯಾರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದು.
ಆಸಕ್ತರು ಸಂದರ್ಶನಕ್ಕೆ ಹಾಜರಾಗುವಾಗ ತಮ್ಮ ಬಯೋಡೇಟಾ, 2 ಪೋಟೊ, ಆಧಾರ ಕಾರ್ಡನ ಝೇರಾಕ್ಸ ಪ್ರತಿ ಹಾಗೂ ಅಂಕಪಟ್ಟಿಯ ಝೇರಾಕ್ಸ ಪ್ರತಿಯನ್ನು ತರಬೇಕು. ದಿನಾಂಕ 12-12-2025 ರ ಒಳಗಾಗಿ ತಮ್ಮ ಹೆಸರುಗಳನ್ನು 0836-2462202 ಗೆ ಅಥವಾ 9738564415 ಕರೆ ಮಾಡಿ ನೋಂದಾಯಿಸಿಕೊಳ್ಳಲು ಈ ಮೂಲಕ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 