ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘ ಅಧ್ಯಕ್ಷರಾಗಿ ಅವಿರೋಧ ಆಯ್ಕೆ
Unopposed election as President of District Industrial Supply and Sales Cooperative Society
ಹಾವೇರಿ 02 : ಹಾವೇರಿ ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘ(ಡಿ ಎಸ್ ಎಮ್ ಎಸ್)ಯ ಐದು ವರ್ಷಗಳ ಅವಧಿಯ ನೂತನ ಅಧ್ಯಕ್ಷರಾಗಿ ಸಂಜೀವಕುಮಾರ ನೀರಲಗಿ ಅವರು ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಚಂದ್ರಶೇಖರ ಮಂಚಿ, ನೂತನ ಆಡಳಿತ ಮಂಡಳಿಯ ನಿರ್ದೇಶಕರಾಗಿ ಹನುಮಂತಪ್ಪ ಜೋಗಾರ, ಗಣೇಶಪ್ಪ ಶೆಟ್ಟಿಕೇರಿ, ಸುಮಂಗಲಾ ಹೆಸರೂರ, ಶಶಿಕಲಾ ಶೇಷಗಿರಿ, ಶಿವಪ್ರಕಾಶ ಹಿರೇಮಠ, ಮಂಜುನಾಥ ಮಂಚಾನನ, ಗಣೇಶ ಬಂಕಾಪುರ,ಭರಮಪ್ಪ ನವಲಗುಂದ,ವಿರುಪಾಕ್ಷಪ್ಪ ನರಗುಂದ, ಷಣ್ಮುಖಪ್ಪ ಕಠಾರಿ, ವಿಶ್ವನಾಥ ಟಿ.ಪಿ ಅವಿರೋಧವಾಗಿ ಆಯ್ಕೆಯಾದರು. ನೂತನ ಪದಾಧಿಕಾರಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ಸರ್ವ ಸದಸ್ಯರುಗಳು, ಹಿತೈಷಿಗಳು ಶುಭಾಶಯಗಳನ್ನು ಕೋರಿದ್ದಾರೆ. ಚುನಾವಣಾ ಅಧಿಕಾರಿಗಳಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಎಸ್.ಜಿ.ಸುಣಗಾರ ಕಾರ್ಯ ನಿರ್ವಹಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 