ಕಾನಿಪ ಸಂಘದ ಆಲಮೇಲ ತಾಲೂಕು ಘಟಕಕ್ಕೆ ಅವಿರೋಧ ಆಯ್ಕೆ
Unopposed election to the Alamela taluk unit of the Kanip Sangh
ಆಲಮೇಲ 12: ಪಟ್ಟಣದ ಪ್ರವಾಸ ಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಲಮೇಲ ತಾಲೂಕು ಘಟಕಕ್ಕೆ ಬುಧವಾರ ಅವಿರೋಧ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಅವಧೂತ ಬಂಡಗರ, ಉಪಾಧ್ಯಕ್ಷರಾಗಿ ಸಿದ್ದಾರಾಮ ಬಿರಾದಾರ, ಪ್ರಧಾನ ಕಾರ್ಯದರ್ಶಿಯಾಗಿ ಗುರು ಹಿರೇಮಠ, ಕಾರ್ಯದರ್ಶಿಯಾಗಿ ಸಿದ್ದು ಕೆರಿಗೊಂಡ, ಖಜಾಂಚಿಯಾಗಿ ಉಮೇಶ ಕಟಬರ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಬ್ದುಲಗನಿ ದೇವರಮನಿ, ಸುನೀಲ ಉಪ್ಪಿನ, ಫಾರೂಕ್ ಸುಂಬಡ, ಮಲ್ಲಿಕಾರ್ಜುನ ತಳವಾರ, ಬಶೀರ ಅಹ್ಮದ ಮುಜಾವರ, ದತ್ತಾತ್ರೇಯ ಸೊನ್ನ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಜಿಲ್ಲಾ ಪದಾದಿಕಾರಿಗಳಾ ದೇವೇಂದ್ರ ಹೆಳವರ, ರಾಜು ಕೊಂಡಗೂಳಿ, ಸದ್ದಾಂ ಜಮಾದಾರ. ಚುನಾವಣಾ ಉಸ್ತುವಾರಿಗಳಾಗಿ ಕಾರ್ಯನಿರ್ವಾಹಿಸಿದರು.ಚುನಾವಣೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಸೈಯದ ದೇವರಮನಿ, ಹಿರಿಯ ಪತ್ರಕರ್ತರಾದ ಡಾ. ರಮೇಶ ಕತ್ತಿ, ಅಮರ ನಾರಯಣಕರ, ಸಿದ್ದು ಹಿರೇಮಠ, ಕಸಾಪ ಅಧ್ಯಕ್ಷರಾದ ಶಿವಶರಣ ಗುಂದಗಿ, ತಾಲುಕಿನ ಪಂಚ ಗ್ಯಾರಂಟಿ ಸಮಿತ ಅದ್ಯಕ್ಷ ಅಶೋಕ ಕೊಳಾರಿ, ಕಡಣಿ ಪಿ.ಬಿ. ಶಿಕ್ಷಣ ಸಂಸ್ಥೆಯ ಪ್ರಾಚಾರ್ಯ ರಮೇಶ ಗಂಗನಳಿ ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 