ಮಿಲ್ಲತ್ ಶಾಲೆಯಲ್ಲಿ ಇಂದು ಉರ್ದು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ
Urdu cluster level talent fountain and art festival today at Millat School
ಕೊಪ್ಪಳ 08: ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಕೊಪ್ಪಳ ವತಿಯಿಂದ ನಗರದ ಮಿಲ್ಲತ್ ಪಬ್ಲಿಕ್ ಶಾಲೆ ಆವರಣದಲ್ಲಿ ದಿನಾಂಕ 9 ರ ಮಂಗಳವಾರ ಬೆಳಿಗ್ಗೆ ಉರ್ದು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ 2025 26ನೇ ಸಾಲಿನ ಕಾರ್ಯಕ್ರಮ ಜರುಗಲಿದೆ, ಸಮಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು , ಬಿಆರ್ ಸಿ ,ಸಿ ಆರ್ ಸಿ ,ಉರ್ದು ವಿಭಾಗದ ಸಂಯೋಜಕರು ನಗರಸಭೆಯ ಜನಪ್ರತಿನಿಧಿಗಳು ಮಿಲ್ಲತ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಅಧ್ಯಕ್ಷರು ಮತ್ತು ಸರ್ವ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ, ಕೊಪ್ಪಳ ನಗರ ಮತ್ತು ಸುತ್ತಮುತ್ತಲಿನ ಉರ್ದು ಕ್ಲಸ್ಟರ್ ಮಟ್ಟದ ಶಾಲೆಗಳ ಮುಖ್ಯ ಉಪಾಧ್ಯಾಯರು ಸಹ ಶಿಕ್ಷಕರು ಆಯಾ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡು ತಮ್ಮ ಪ್ರತಿಭೆಗಳನ್ನು ವೇದಿಕೆಯಲ್ಲಿ ಪ್ರದರ್ಶನ ಮಾಡಲಿದ್ದಾರೆ ಎಂದು ಮಿಲ್ಲತ್ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ,
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 