ಇಂದು ರಾಜಾಬಾಗ್ ಸವಾರ್ ದರ್ಗಾದ ಉರುಸ್ ಆಚರಣೆ
Urus celebration at Rajabagh Sawar Dargah today
ಕೊಪ್ಪಳ 07: ನಗರದ ಮಧ್ಯಭಾಗ ಪ್ರಮುಖ ಜವಾಹರ್ ರಸ್ತೆ ಬಳಿ ಇರುವ ಪುರಾತನ ಕಾಲದ ಐತಿಹಾಸಿಕ ಧಾರ್ಮಿಕ ಸುಕ್ಷೇತ್ರ ಹಿಂದೂ ಮುಸ್ಲಿಮರ ಭವ್ಯಕ್ಯತೆಯ ಪ್ರತೀಕ ಹಜರತ್ ರಾಜಾ ಬಾಗ್ ಸವಾರ್ ದರ್ಗಾದ ಉರುಸ್ ಆಚರಣೆ ಪ್ರತಿ ವರ್ಷದಂತೆ ಈ ವರ್ಷವೂ ಸಹ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ, ದಿ, 7 ರ ಶನಿವಾರ ಗಂಧ ದೊಂದಿಗೆ ಆರಂಭ ಗೊಳ್ಳಲಿರುವ ಉರುಸ್ ಆಚರಣೆ ದಿನಾಂಕ 8ರ ರವಿವಾರ ಬೆಳಿಗ್ಗೆಯಿಂದ ರಾತ್ರಿ ವರೆಗೆ ಉರುಸ್ ಆಚರಣೆ ಧಾರ್ಮಿಕ ಮತ್ತು ಸಾರ್ವಜನಿಕ ಕಾರ್ಯಕ್ರಮಗಳು ಜರುಗಲಿದೆ, ದರ್ಗಾ ಆಡಳಿತ ಮಂಡಳಿ ಅಧ್ಯಕ್ಷರಾದ ಮೌಲಾ ಹುಸೇನ್ ಜಮೇದಾರ್ ನೇತೃತ್ವದಲ್ಲಿ ಕಾರ್ಯದರ್ಶಿ ಹಾಗೂ ನ್ಯಾಯವಾದಿ ಅಬ್ದುಲ್ ಗನಿ ಅಲಿಯಾಸ್ ಅಫ್ಸರ್ ಸಾಬ್ ರವರ ಉಪಸ್ಥಿತಿಯಲ್ಲಿ ಮುಸ್ಲಿಂ ಸಮಾಜದ ಧಾರ್ಮಿಕ ಗುರುಗಳು ಸಮಾಜದ ಎಲ್ಲಾ ಮುಖಂಡರು ಸಮಾಜದ ಜನಪ್ರತಿನಿಧಿಗಳು ಉರೂಸ್ ಆಚರಣೆ ಕಾರ್ಯಕ್ರಮದ ಸಂದರ್ಭದಲ್ಲಿ ಉಪಸ್ಥಿತರಿರುವವರು ಎಂದು ದರ್ಗಾದ ಮುಜಾವರ್ ಮರ್ದಾನ್ ಅಲಿ ಮುಜಾವರ್ ಪ್ರಕಟಣೆಯಲ್ಲಿ ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ,
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 