ಒಳಚರಂಡಿಗಳನ್ನು ಸ್ವಚ್ಛಗೊಳಿಸಲು ಜೆನ್ರೋಬೋಟಿಕ್ ಯಂತ್ರಗಳ ಬಳಕೆ
Use of Genrobotic machines to clean sewers
ಗದಗ 13: ಪೌರಕಾರ್ಮಿಕರಿಗೆ ಉಪಯೋಗವಾಗಲೆಂದು ನಿರ್ಮಿಸಿರುವ ಒಳಚರಂಡಿ ಸ್ವಚ್ಛತೆಯ ಯಂತ್ರದ ( ಉಇಓಖಓಃಓಖಿಋಖ) ಪ್ರಾತ್ಯಕ್ಷಕತೆಯನ್ನು ಮಂಗಳವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ವೀಕ್ಷಿಸಿದರು. ಈ ಸಂದರ್ಭದಲ್ಲಿ ಜಿ.ಪಂ.ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಸಫಾಯಿ ಕರ್ಮಚಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಯುವರಾಜ ಬಳ್ಳಾರಿ, ರಮೇಶ್ ಮ್ಯಾಗೇರಿ, ಲಕ್ಷ-್ಮವ್ವ, ಜಿಲ್ಲಾ ಸಂಯೋಜಕರಾದ ರಮೇಶ ಕೋಳೂರ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 