ವಿ.ಲಕ್ಷ್ಮೀ ಅವರಿಗೆ ಪಿಎಚ್ಡಿ ಪದವಿ
V. Lakshmi has a Ph.D
ವಿ.ಲಕ್ಷ್ಮೀ ಅವರಿಗೆ ಪಿಎಚ್ಡಿ ಪದವಿ
ಬಳ್ಳಾರಿ 17:ವಿಜಯನಗರ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನಿರ್ವಹಣಾ ಶಾಸ್ತ್ರ ಅಧ್ಯಯನ ವಿಭಾಗದ ವಿದ್ಯಾರ್ಥಿನಿಯಾಗಿದ್ದ ವಿ.ಲಕ್ಷ್ಮೀ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ.
ವಿವಿಯ ನಿರ್ವಹಣಾಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ಕೆ.ಸಿ. ಪ್ರಶಾಂತ್ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ್ದ “ಕಾಂಪಿಟೆನ್ಸಿ ಮ್ಯಾಪಿಂಗ್ ಆಪ್ ಹೈಯರ್ ಎಜುಕೇಶನ್ ಟೀಚರ್ಸ- ಎ ಸ್ಟಡಿ ಆಫ್ ಟೀಚರ್ಸ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಅಂಡರ್ ದಿ ಜುರಿಸಿಡಿಕ್ಷನ್ ಆಫ್ ವಿಜಯನಗರ ಕೃಷ್ಣದೇವರಾಯ ಯೂನಿವರ್ಸಿಟಿ ಬಳ್ಳಾರಿ” ಎಂಬ ಪ್ರೌಢ ಪ್ರಬಂಧಕ್ಕೆ ವಿಶ್ವವಿದ್ಯಾಲಯವು ಪಿಎಚ್ಡಿ ಪದವಿ ಪ್ರದಾನ ಮಾಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 