ಕೆಎಲ್ಇ ಆಸ್ಪತ್ರೆಯಲ್ಲಿ ಲಸಿಕೆ ಜಾಗೃತಿ
Vaccination awareness at KLE Hospital
ಲೋಕದರ್ಶನ ವರದಿ
ಬೆಳಗಾವಿ 29: ಕೆಎಲ್ಇ ಶತಮಾನೋತ್ಸವ ಚಾರಿಟೇಬಲ್ ಆಸ್ಪತ್ರೆಯಲ್ಲಿ ಇನ್ನರ್ ವೀಲ್ ಕ್ಲಬ್ ಸಹಯೋಗದಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟುವ ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಸಂಜಯ ದೊಡ್ಡಮನಿ, ಗರ್ಭಕಂಠ ಕ್ಯಾನ್ಸರ್ ತಡೆಗೆ ಊಕಗಿ ಲಸಿಕೆ ಪರಿಣಾಮಕಾರಿ ಎಂದು ತಿಳಿಸಿ, ಅರ್ಹ ಬಾಲಕಿಯರು ಲಸಿಕೆ ಪಡೆಯುವಂತೆ ಕರೆ ನೀಡಿದರು. ವೈದ್ಯಕೀಯ ಅಧೀಕ್ಷಕ ಡಾ. ಸಂಜಯ ಕಂಬಾರ, 9ಹಿ14 ವರ್ಷದ ಬಾಲಕಿಯರಿಗೆ ಎರಡು ಹಾಗೂ 15ಹಿ26 ವರ್ಷದವರಿಗೆ ಮೂರು ಡೋಸ್ಗಳ ಲಸಿಕೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಜಾಗೃತಿಯ ಮಹತ್ವವನ್ನು ಒತ್ತಿಹೇಳಲಾಯಿತು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 