ವರ್ಧಮಾನ ಮಹಾವೀರರ ಜಯಂತಿ
Vardhamana Mahavira's birth anniversary
ವರ್ಧಮಾನ ಮಹಾವೀರರ ಜಯಂತಿ
ಸವಣೂರು 10 : ತಾಲ್ಲೂಕಿನ ಹಿರೇಮುಗದೂರ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ವರ್ಧಮಾನ ಮಹಾವೀರರ ಜಯಂತಿಯನ್ನು ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ನಿಂಗಪ್ಪ ಎಂ ಆರೇರ, ಗ್ರಾಪಂ ಕಾರ್ಯದರ್ಶಿ ಹನುಮಂತಪ್ಪ ಸಂಗೂರ,ಅಡಿವೆಪ್ಪ ಯಲ್ಲಣ್ಣನವರ,ಗುಡ್ಡಪ್ಪ ಆರೇರ,ಸ್ವಚ್ಚ ವಾಹಿನಿ ಸಿಬ್ಬಂದಿಗಳಾದ ನೇತ್ರಾ ಹರಿಜನ,ಸುಧಾ ಹೊಸಮನಿ,ಲಕ್ಷ್ಮೀ ತಳವಾರ,ಲಲಿತಾ ಕಾಳಿ,ನಿರಂಜನ,ವೀನುತಾ ಸೇರಿದಂತೆ ಅನೇಕರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 