ಕರ್ನಾಟಕ ರಾಜ್ಯ ಬರಹಗಾರರ ಸಂಘದ ವತಿಯಿಂದ ವೈವಿಧ್ಯಮಯ ನೃತ್ಯ ಸ್ಪರ್ಧಾಕೂಟ
Variety dance competition organized by Karnataka State Writers' Association
ಕರ್ನಾಟಕ ರಾಜ್ಯ ಬರಹಗಾರರ ಸಂಘದ ವತಿಯಿಂದ ವೈವಿಧ್ಯಮಯ ನೃತ್ಯ ಸ್ಪರ್ಧಾಕೂಟ
ಹೂವಿನ ಹಡಗಲಿ 29 :- ವಿಜಯನಗರ ಜಿಲ್ಲೆಯ ಪ್ರತಿಷ್ಠಿತ ಸಾಂಸ್ಕೃತಿಕ ಶೈಕ್ಷಣಿಕ, ಮತ್ತು ಸಾಮಾಜಿಕಾಭಿವೃದ್ಧಿ ಸಂಸ್ಥೆಯಾದ ಕರ್ನಾಟಕ ರಾಜ್ಯ ಬರಹಗಾರರ ಸಂಘದ ವತಿಯಿಂದ ಇದೇ ದಿನಾಂಕ 24/08/2025 ಭಾನುವಾರ ದಂದು ರಾಜ್ಯ ಮಟ್ಟದ ವೈವಿಧ್ಯಮಯ ನೃತ್ಯ ಸ್ಪರ್ಧೆ ಜರುಗಿತು ಈ ಒಂದು ಅವಿಸ್ಮರಣೀಯ ವಿಶಿಷ್ಟ ನೈಪುಣ್ಯತೆಯನ್ನು ಹೊಂದಿರುವ ನೃತ್ಯ ಕಲಾವಿದರನ್ನು ಗುರುತಿಸುವ ಸ್ಪರ್ಧೆಯಲ್ಲಿ ಸಮಸ್ತ ರಾಜ್ಯಾದ್ಯಂತ ಅಷ್ಟೇ ಅಲ್ಲದೇ ಅಂತರಾಜ್ಯ ಕಲಾವಿದರು ಭಾಗವಹಿಸಿದ್ದರು.
ಇಂದು ಜರುಗಿದ ರಾಜ್ಯ ನೃತ್ಯ ಕಲಾವಿದರ ವೇದಿಕೆ -7 ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದಲ್ಲಿಸ್ಫೂರ್ತಿ ಕಲಮೆ, ದ್ವಿತೀಯ ಸ್ಥಾನದಲ್ಲಿರಕ್ಷತ್ ಆಚಾರ್, ತೃತೀಯ ಸ್ಥಾನದಲ್ಲಿ ಶಮ್ಯ. ಎಸ್. ರಾವ್,ವಿಶೇಷ ಸ್ಥಾನದಲ್ಲಿಚಿನ್ಮಯ್, ವಿಭಶ್ರೀ, ತನುಮಯಕ್ರಮವಾಗಿ ಸಿನಿಮಾ ನೃತ್ಯ ಸ್ಪರ್ಧೆಯಲ್ಲಿ ವಿಜೇತರಾದರು.
ವಿಜೇತರಿಗೆ ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) . ಹೂವಿನ ಹಡಗಲಿ. ಇದರ ಸಂಸ್ಥಾಪಕ ಅಧ್ಯಕ್ಷರಾದ ಮಧು ನಾಯ್ಕ ಲಂಬಾಣಿ ಯವರು ಪ್ರತಿವಾರವು ನೃತ್ಯ, ಗಾಯನ ಸ್ಪರ್ಧೆ, ಕಾವ್ಯ ಸ್ಪರ್ದೆ ಸಂಘದ ವತಿಯಿಂದ ನಡೆಯುತ್ತದೆ. ಎಂದು ತಿಳಿಸಿದರು. ವಿಜೇತರಾಗಿ ಪ್ರಶಸ್ತಿ ಪ್ರಧಾನ ಪ್ರಮಾಣ ಪತ್ರ ಪಡೆದ ಸಮಸ್ತ ವಿಜೇತರಿಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದರು. ಶ್ರೀಮತಿ ಗಿರಿಜಾ ನಿರ್ವಾಣಿ ಯವರು ಇಂದಿನ ಚಿತ್ರಕಲಾ ಸ್ಪರ್ಧೆಯ ಸಂಚಾಲಕರಾಗಿ ಕಾರ್ಯನಿರ್ವಹಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 