ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ದಿ 3 ರಿಂದ 14ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ
Various religious programs at Ayyappaswamy Temple from 3rd to 14th
ಶಿಗ್ಗಾವಿ 01: ಪಟ್ಟಣದ ಪೋಸ್ಟ ಆಫೀಸ್ ಹತ್ತಿರ ಇರುವ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿನ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು ದಿ. 03. ಶನಿವಾರ ದಿವಸ ಸಾಯಂಕಾಲ 6 ಗಂಟೆಗೆ ಅಯ್ಯಪ್ಪಸ್ವಾಮಿಯ ಮಹಾಪೂಜೆ ಹಾಗೂ ದೀಪೋತ್ಸವ ನಡೆಯುವುದು, ದಿ. 04 . ನೇ ರವಿವಾರ ದಿವಸ ಬೆಳಿಗ್ಗೆ ಅಯ್ಯಪ್ಪಸ್ವಾಮಿ ದೇವಸ್ಥಾನದಿಂದ ಊರ ಪ್ರಮುಖ ಬೀದಿಗಳಲ್ಲಿ ಅಯ್ಯಪ್ಪಸ್ವಾಮಿಯ ಭಾವಚಿತ್ರದ ಮೇರವಣಿಗೆ ನಂತರ ದೇವಸ್ಥಾನದಲ್ಲಿ ಅನ್ನಸಂತರೆ್ಣ ಕಾರ್ಯಕ್ರಮ ನೆರವೇರುವುದು.
ದಿ. 10. ನೇ ಶನಿವಾರ ದಿವಸ ಬೆಳಿಗ್ಗೆ 6 ಗಂಟೆಯಿಂದ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಇರು್ಮಡಿ ಕಾರ್ಯಕ್ರಮ ನಂತರ ಪ್ರಮುಖ ಬೀದಿಗಳಲ್ಲಿ ಮೇರವಣಿಗೆ ಮೂಲಕ ಶಬರಿಮಲೈ ಯಾತ್ರೆ ಹೊರಡುವುದು. ಯಾತ್ರೆಯಿಂದ ಮರಳಿ ಬಂದ ನಂತರ ದಿ.20. ನೇ ಮಂಗಳವಾರ ದಿವಸ ಸಾಯಂಕಾಲ 6-00 ಗಂಟೆಗೆ ಸತ್ಯನಾರಾಯಣ ಪೂಜೆ ನಂತರ ಮಾಲಾ ವಿಸರ್ಜನೆ ಮಾಡಲಾಗುವುದು. ದಿ. 14. ನೇ ಬುಧವಾರ ಸಾಯಂಕಾಲ ಮಕರ ಸಂಕ್ರಮಣದ ಪ್ರಯುಕ್ತ ಅಯ್ಯಪ್ಪಸ್ವಾಮಿ ಸನ್ನಿಧಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಜರುಗುವವು ಎಂದು ಅಯ್ಯಪ್ಪಸ್ವಾಮಿ ಸೇವಾ ಸಮಿತಿಯವರು ಪ್ರಕಟಣೆಗೆ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 