ವೀನಾಕ್ಷಿದೇವಿ ಪ್ರಕಾಶಗೌಡ ನಿಧನ
ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ
ವೀನಾಕ್ಷಿದೇವಿ ಪ್ರಕಾಶಗೌಡ ನಿಧನ
ಹಾವೇರಿ 25: ಜಿಲ್ಲೆಯ ಸವಣೂರ ತಾಲ್ಲೂಕಿನ ಕುಣಿಮೆಳ್ಳಿಹಳ್ಳಿಯ ಧರ್ಮಾವರ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ಕಾರ್ಯದರ್ಶಿಗಳು,ಸವಣೂರ ಎಪಿಎಂಸಿ ಮಾಜಿಉಪಾಧ್ಯಕ್ಷರು ಹಾಗೂ ಶಿಕ್ಷಣ ಪ್ರೇಮಿಗಳಾದ ವೀನಾಕ್ಷಿದೇವಿ ಪ್ರಕಾಶಗೌಡ ಪಾಟೀಲ(60) ಅವರು ದಿ,23 ಶನಿವಾರ ನಿಧನರಾದರು. ಮೃತರು ಇಬ್ಬರು ಹೆಣ್ಣು ಮಕ್ಕಳು,ಅಳಿಯಂದಿರು,ಸಹೋದರರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.ದಿ,24 ರವಿವಾರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ಜರುಗಿತು.
ಸಂತಾಪ:ಧರ್ಮಾವರ ಶಾಲೆಯ ಆಡಳಿತ ಮಂಡಳಿಯವರು,ಗ್ರಾಮಸ್ಥರು,ಕುಟುಂಬ ವರ್ಗದವರು,ಶಾಲೆಯ ಗುರು ಬಳಗದವರು,ಪಾಲಕರು-ಪೋಷಕರು,ಬಂಧು ಬಳಗದವರು, ಮಾಜಿ-ಹಾಲಿ ವಿದ್ಯಾರ್ಥಿ ಬಳಗದವರು ಸಂತಾಪ ಸಲ್ಲಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 