ವೀರಬಸಪ್ಪ ಪಟ್ಟಣಶೆಟ್ಟಿ ಹಾಡು ಜಾತ್ರಾ ಮಹೋತ್ಸವದಲ್ಲಿ ಬಿಡುಗಡೆ
Veerabasappa Pattanashetty song released at Jatra Mahotsava
ವೀರಬಸಪ್ಪ ಪಟ್ಟಣಶೆಟ್ಟಿ ಹಾಡು ಜಾತ್ರಾ ಮಹೋತ್ಸವದಲ್ಲಿ ಬಿಡುಗಡೆ
ಕೊಪ್ಪಳ 11: ಕೊಪ್ಪಳದ ಆರಾಧ್ಯ ದೈವ, ದಕ್ಷಿಣ ಭಾರತದ ಕುಂಭಮೇಳ ಎಂದೆ ಪ್ರಸಿದ್ಧವಾದೇ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ನಡೆಯುವ ಹಿನ್ನೆಲೆಯಲ್ಲಿ ಕೊಪ್ಪಳದ ಶ್ರೀ ಅಭಿನವ ಸಂಗೀತ ಸಂಸ್ಥೆಯಿಂದ ಈ ವರ್ಷ ಕೊಪ್ಪಳ ತಾಲೂಕಿನ ಇರಕಲ್ ಗಡಾ ಗ್ರಾಮದ ಹಿರಿಯರಾದ ವೀರಬಸಪ್ಪ ಪಟ್ಟಣಶೆಟ್ಟಿ ರವರು ಹಿರಿ ವಯಸ್ಸಿನಲ್ಲಿ ತಾವೇ ರಚಿಸಿದ ಸಾಹಿತ್ಯ ದ ಹಾಡನ್ನು ಅವರ ಧ್ವನಿಯಲ್ಲಿ ಹಾಡಲಿದ್ದಾರೆ.ಹಿರಿಯ ಕಲಾವಿದ ಭಾಷಾ ಹಿರೇಮನಿ ಯವರ ಸಂಗೀತ ನಿರ್ದೇಶನದಲ್ಲಿ ಈಗಾಗಲೇ ಒಂದು ಹಾಡಿನ ಧ್ವನಿಮುದ್ರಣಗೊಳಿಸಲಾಗಿದೆ, ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಈ ಹಾಡನ್ನು ಬಿಡುಗಡೆಗೊಳಿಸುವರು. ಈ ಭಾಗದಲ್ಲಿ ಆರಾಧ್ಯ ದೈವ ಶ್ರೀ ಗವಿಸಿದ್ದೇಶ್ವರನ ಬಗ್ಗೆ ಭಕ್ತಿಯ ಪರಾಕಾಷ್ಠೆಯನ್ನು ಹೊಂದಿದ್ದು ಪ್ರತಿವರ್ಷ ಜನತೆ ಒಂದಿಲ್ಲ ಒಂದು ಸೇವೆಯನ್ನು ಜಾತ್ರೆಯಲ್ಲಿ ಸಲ್ಲಿಸಿ ಗವಿಸಿದ್ದನ ಕೃಪೆಗೆ ಪಾತ್ರರಾಗುತ್ತಾರೆ.ಕೊಪ್ಪಳ ಶ್ರೀ ಗವಿಸಿದ್ದೇಶ್ವರನ ಜಾತ್ರೆ ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧ ಹೊಂದಿದೆ, ನೀವು ಬನ್ನಿ ಅಜ್ಜನ ಜಾತ್ರೆಗೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 