ಸೈಯದ್ ನಾಸೀರ್ ಹುಸೇನ್‌ರವರಿಂದ ವೆಂಕಟೇಶ್ ಹೆಗಡೆಯವರಿಗೆ ಸನ್ಮಾನ
Venkatesh Hegde felicitated by Syed Nasir Hussain
ಬಳ್ಳಾರಿ 16: ನಗರದಲ್ಲಿ ಡಾ.ಸೈಯದ್ ನಾಸೀರ್ ಹುಸೇನ್ ಅಣ್ಣ ರಾಜ್ಯಸಭಾ ಸದಸ್ಯರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಮ್ಮು ಕಾಶ್ಮೀರ ರಾಜ್ಯ ಉಸ್ತುವಾರಿಗಳು ರವರು ಅವರ ಗೃಹ ಕಛೇರಿಯಲ್ಲಿ ನನ್ನನ್ನು ಕರ್ನಾಟಕ ಸರ್ಕಾರದ ವತಿಯಿಂದ"ರಾಜ್ಯ ಸಹಕಾರ ರತ್ನ" ಪ್ರಶಸ್ತಿಯನ್ನು ಪಡೆದಿರುವುದಕ್ಕೆ ಸನ್ಮಾನಿಸಿ ಅಭಿನಂದಿಸಿದರು. ಇನ್ನೂ ಹೆಚ್ಚು ಹೆಚ್ಚು ಪದವಿಗಳು ಸಿಗುವಂತಾಗಲಿ ಎಂದು ಶುಭ ಹಾರೈಸಿದರು,ನಂತರ ನಾನು ಅಣ್ಣನವರಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಿಸಿ ನಿಮ್ಮ ಸಹಕಾರ ಪ್ರೋತ್ಸಾಹ ಹೀಗೆ ಇರಲಿ ಎಂದು ಕೇಳಿಕೊಂಡೆನು ಎಂದು ಕಾಂಗ್ರೆಸ್ ಪಕ್ಷದ ಮಾಧ್ಯಮ ಸಲಹೆಗಾರರು ಹಾಗೂ ವಕೀಲರು ವೆಂಕಟೇಶ್ ಹೆಗಡೆಯವರು ಲೋಕದರ್ಶನ ಪತ್ರಿಕೆ ವರದಿಗಾರರ ಜೊತೆ ಮಾತನಾಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಹುಮಾಯೂನ್ ಖಾನ್, ವೀರನ ಗೌಡ ನಗರ ಅಧ್ಯಕ್ಷರು ಪ್ರಚಾರ ಸಮಿತಿ, ಹೊನ್ನುರ ಸ್ವಾಮಿ ಇನ್ನು ಮುಂತಾದ ಕಾಂಗ್ರೆಸ್ ಪಕ್ಷದ ಮುಖಂಡರು ಇತರರು ಉಪಸ್ಥಿತರಿದ್ದರು
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 