ವಿಭಾ ಅವರಿಗೆ ಪಿಎಚ್ಡಿ ಪದವಿ
Vibha gets PhD degree
ವಿಭಾ ಅವರಿಗೆ ಪಿಎಚ್ಡಿ ಪದವಿ
ಬಳ್ಳಾರಿ 04: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಭೌತಶಾಸ್ತ್ರ ಅಧ್ಯಯನ ವಿಭಾಗದ ವಿದ್ಯಾರ್ಥಿನಿಯಾಗಿದ್ದ ವಿಭಾ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ. ವಿವಿಯ ಭೌತಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ತಿ್ೇರುದ್ರ್ಪ.ಜೆ ಅವರ ಮಾರ್ಗದರ್ಶನದಲ್ಲಿ ಸಿದ್ದಪಡಿಸಿದ್ದ ಶುದ್ಧ ವಿಜ್ಞಾನದ ನಿಕಾಯದಡಿ “ಡಿಎಫ್ಟಿ, ಸಾಲ್ವೆಟೋಕ್ರೋಮಿಸಮ್ ಅಂಡ್ ಎನರ್ಜಿ ಟ್ರಾನ್ಸ್ಫರ್ ಸ್ಟಡೀಸ್ ಇನ್ ಸಮ್ ಬಯಲಾಜಿಕಲಿ ಆಕ್ಟೀವ್ ಆರ್ಗ್ಯಾನಿಕ್ ಫ್ಲೋರೊಸೆಂಟ್ ಮಾಲಿಕ್ಯೂಲ್ಸ್” ಎಂಬ ಪ್ರೌಢ ಪ್ರಬಂಧ ಮಂಡಿಸಿದ್ದಕ್ಕೆ ವಿಶ್ವವಿದ್ಯಾಲಯವು ಪಿಎಚ್ಡಿ ಪದವಿ ಪ್ರದಾನ ಮಾಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 