ಚೇತನ ಪೌಂಡೇಶನ್ ಹಮ್ಮಿಕೊಂಡ ವಿಜಯಪುರ ನುಡಿ ಸಡಗರ ಕಾರ್ಯಕ್ರಮ
Vijayapura Nudi Sadagara program organized by Chetana Foundation
ಚೇತನ ಪೌಂಡೇಶನ್ ಹಮ್ಮಿಕೊಂಡ ವಿಜಯಪುರ ನುಡಿ ಸಡಗರ ಕಾರ್ಯಕ್ರಮ
ವಿಜಯಪುರದ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ಧಾರವಾಡ ಚೇತನ ಪೌಂಡೇಶನ್ ಹಮ್ಮಿಕೊಂಡ ವಿಜಯಪುರ ನುಡಿ ಸಡಗರ ಕಾರ್ಯಕ್ರಮದಲ್ಲಿ ಸಿಂದಗಿಯ ಪದ್ಮರಾಜ ಮಹಿಳಾ ಕಾಲೇಜಿನ ಉಪನ್ಯಾಸಕಿ ಹೇಮಾ ಹಿರೇಮಠ ಅವರಿಗೆ ಕಂಚ್ಯಾಣಿ ಶರಣಪ್ಪ ಸ್ಮರಣಿಯ ಶಿಕ್ಷಕರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಸಲಾಯಿತು. ಸಮ್ಮೇಳನಾಧ್ಯಕ್ಷ, ಕಸಾಪ ಜಿಲ್ಲಾ ನಿಕಟಪೂರ್ವ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ, ಸಾಹಿತಿ ಪಂಡಿತ ಅವಜಿ, ಬಸವರಾಜ ಕುಂಬಾರ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 