ಕಾನಿಪ ಸಂಘದ ಜಿಲ್ಲಾ ಕಾರ್ಯದರ್ಶಿಯಾಗಿ ವಿನೋದ ಸಾರವಾಡ ಆಯ್ಕೆ
Vinod Saravada elected as the district secretary of Kanip Sangha
ವಿಜಯಪುರ 10: ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯದರ್ಶಿಯಾಗಿ ಪತ್ರಕರ್ತ ವಿನೋದ ಸಾರವಾಡ ಆಯ್ಕೆಯಾಗಿದ್ದಾರೆ. 2025-28ನೇ ಸಾಲಿನ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಜಿಲ್ಲಾ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾದ ವಿನೋದ ಸಾರವಾಡ ಅವರಿಗೆ ಚುನಾವಣಾಧಿಕಾರಿ ಹಾಗೂ ಹಿರಿಯ ಪತ್ರಕರ್ತರಾದ ಟಿ.ಕೆ. ಮಲಗೊಂಡ ಅವರು ಪ್ರಮಾಣ ಪತ್ರ ವಿತರಿಸಿದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 