ವೀರೇಂದ್ರಗೆ ಪತ್ರಿಕಾ ಪ್ರಶಸ್ತಿ ಗೌರವ
ಕೊಪ್ಪಳ 02: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡುತ್ತಿರುವ ಕಿಡಿ ಶೇಷಪ್ಪ ಪ್ರಶಸ್ತಿಗೆ ಬಾಜನರಾದ ಪ್ರಜಾಪ್ರಪಂಚ ಕನ್ನಡ ದಿನ ಪತ್ರಿಕೆ ಸಂಪಾದಕರಾದ ವೀರೇಂದ್ರ ಹೆಚ್ ಇರಕಲ್ಅವರು ಮೈಸೂರಿನ ಸುತ್ತೂರು ಕ್ಷೇತ್ರದಲ್ಲಿ ನಡೆಯುತ್ತಿರುವ ಪತ್ರಕರ್ತರ 34ನೇ ರಾಜ್ಯ ಸಮ್ಮೇಳನದಲ್ಲಿ ಸುತ್ತೂರು ಶ್ರೀಗಳು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಬಿಎಸ್ ಯಡಿಯೂರಪ್ಪ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಮಲ್ಲಿಕಾರ್ಜುನ್ ಸೆರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 