ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿಯ ಜಯಂತಿ: ಜಿಲ್ಲಾಡಳಿತದ ವತಿಯಿಂದ ಪುಷ್ಪಾರ್ಚಣೆ
Vishwakarma Amarashilpi Jakanachari's Jayanti: Flower Laying by District Administration
ಕೊಪ್ಪಳ 01: ಜಿಲ್ಲಾಡಳಿತದ ವತಿಯಿಂದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿಯವರ ಜಯಂತಿಯ ಪ್ರಯುಕ್ತ ಗುರುವಾರದಂದು ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಪು್ಪಾರೆ್ಪಣ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜಿಲ್ಲಾ ವಿಶ್ವಕರ್ಮ ಸಮಾಜದ ಗೌರವಾಧ್ಯಕ್ಷ ಈಶಪ್ಪ ಬಡಿಗೇರ್, ತಾಲೂಕು ಅಧ್ಯಕ್ಷ ದೇವೇಂದ್ರ್ಪ ಬಡಿಗೇರ್, ಜಿಲ್ಲಾ ಕಾರ್ಯಾಧ್ಯಕ್ಷ ರುದ್ರ್ಪ ಕೆ. ಬಡಿಗೇರ್, ನಿರ್ದೇಶಕರಾದ ದೇವೇಂದ್ರ್ಪ, ಮಹಿಳಾ ಅಧ್ಯಕ್ಷರಾದ ಕಾಳಮ್ಮ, ತಾಲೂಕು ಅಧ್ಯಕ್ಷರಾದ ಕಲ್ಲಪ್ಪ ಬಡಿಗೇರ್ ಸೇರಿದಂತೆ ವಿಶ್ವಕರ್ಮ ಸಮಾಜದ ಮುಖಂಡರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 