ಆಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಭೇಟಿ.
Visit of the Managing Director of the Food Corporation.
ಕಾರವಾರ 06: ಕರ್ನಾಟಕ ಆಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಗದೀಶ್ ಎಂ.ಕೆ. ಅವರು ಗುರುವಾರ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ, ಬೆಂಬಲ ಯೋಜನೆ ಅಡಿಯಲ್ಲಿ ಭತ್ತ ಖರೀದಿ ಬಗ್ಗೆ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಆಹಾರ ನಿಗಮಕ್ಕೆ ಅವಶ್ಯಕತೆ ಇರುವ ಗೋದಾಮಗಳನ್ನು ಕಟ್ಟಲು ಜಾಗದ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದರು.
ನಂತರ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಭೇಟಿ ನೀಡಿ ಪರೀಶೀಲಿಸಿದರು ಹಾಗೂ ಕಾರವಾರ ಅಂಕೋಲಾ ಕುಮಟಾ ತಾಲೂಕಿನಲ್ಲಿ ಬೆಂಬಲ ಬೆಲೆ ಯೋಜನೆಯ ರೈತರ ನೋಂದಣಿಯ ಬಗ್ಗೆ ಜಂಟಿ ನಿರ್ದೇಶಕರು, ಕೃಷಿ ಇಲಾಖೆ, ಸಹಕಾರ ಇಲಾಖೆ, ಕೃಷಿ ಮಾರುಕಟ್ಟೆ ಅಧಿಕಾರಿ ಇವರ ಜೊತೆಗೆ ಬೆಂಬಲ ಬೆಲೆ ಯೋಜನೆ ಬಗ್ಗೆ ಚರ್ಚಿಸಿದರು.ಈ ಸಂದರ್ಭದಲ್ಲಿ ಆಹಾರ ಇಲಾಖೆ ಉಪ ನಿರ್ದೇಶಕ ಮಂಜುನಾಥ್ ರೇವಣ್ ಕರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಪ್ರಸಾದ್ ಗಾಂವಕರ್ ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 