ಜಿಲ್ಲಾ ಮಟ್ಟಕ್ಕೆ ಆಯ್ಕೆ ದೃಷ್ಟಿ ದೋಷ ವಿದ್ಯಾರ್ಥಿ ಗೌತಮ್ ಸಾಧನೆ
Visually impaired student Gautham Sadhana selected for district level
ಮಹಾಲಿಂಗಪುರ 09: ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ದೃಷ್ಟಿದೋಷವುಳ್ಳ ವಿದ್ಯಾರ್ಥಿ ಗೌತಮ್ ನಾಗರಾಳ ಡಿ.6 ಶನಿವಾರದಂದು ಗುಲ್ಗ ಜಂಬಗಿಯಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಜನಪದ ಗೀತೆ ಹಾಗೂ ಭಾವಗೀತೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಶಾಲೆಯ ಪ್ರಾಚಾರ್ಯ ಹಾಗೂ ಶಿಕ್ಷಕರು ಸೇರಿದಂತೆ ಪಟ್ಟಣದ ಅನಿಕೇತನ ವಿಕಲಚೇತನ ಸಂಸ್ಥೆಯ ಎಲ್ಲ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 