ಬ್ಯಾಡಗಿಯ ಯುವ ಬಳಗದ ವತಿಯಿಂದ ವಿವೇಕಾನಂದರ ಜಯಂತಿ ಆಚರಣೆ
Vivekananda's Jayanti celebration by the youth of Badagi
ಬ್ಯಾಡಗಿಯ ಯುವ ಬಳಗದ ವತಿಯಿಂದ ವಿವೇಕಾನಂದರ ಜಯಂತಿ ಆಚರಣೆ
ಹಾವೇರಿ 13: ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ-ರಾಷ್ಟ್ರೀಯ ಯುವ ದಿನವನ್ನು ಬ್ಯಾಡಗಿಯ ಯುವ ಬಳಗದ ವತಿಯಿಂದ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮುಖಾಂತರ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಂಜುನಾಥ ಪೂಜಾರ,ಶಿವಕುಮಾರ ಮೋಟೇಬೆನ್ನೂರು,ರವೀಂದ್ರ ಬೆಟದೂರು,ರಾಜಪ್ಪ ವಡ್ಡರ,ಆನಂದ್ ಪಾಟೀಲ,ಮುಕ್ತಿಯಾರ ದೊಡ್ಡಮನಿ,ಬೀರ್ಪ ಪೂಜಾರ ಇನ್ನು ಮುಂತಾದವರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 