ಜಲ, ನೆಲ, ಮಳೆ, ಕೊಯ್ಲು: ರೈತರಿಗೆ ಪಾಠಶಾಲೆ
Water, soil, rain, harvest: A lesson for farmers
ಜಲ, ನೆಲ, ಮಳೆ, ಕೊಯ್ಲು: ರೈತರಿಗೆ ಪಾಠಶಾಲೆ
ನೇಸರಗಿ 05: ಸಮೀಪದ ವನ್ನೂರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ನೆಲಜಲ ಸಂರಕ್ಷಣೆ, ಮಳೆ ಕೊಯ್ಲು ವಿಷಯದ ಅಡಿಯಲ್ಲಿ ರೈತ ಕ್ಷೇತ್ರ ಪಾಠ ಶಾಲೆಯನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರಾದ ಬಸನಗೌಡ ಪಾಟೀಲ ಮಾತನಾಡಿ ಜಲ ನೆಲ, ಸಂರಕ್ಷಣೆ, ಮಳೆ ಕೊಯ್ಲು ರೈತರಿಗೆ ವಿಷಯದ ಬಗ್ಗೆ ಮಾಹಿತಿಯನ್ನು ನೀಡಿದರು. ಊರಿನ ಮುಖಂಡರಾದ ಮಲ್ಲಪ್ಪ ಬಾಳಸಾಹೇಬ ದೇಸಾಯಿ ಅವರು ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಪಂಚಾಯತ ಸದಸ್ಯರಾದ ಹನುಮಂತ ಅವರು ರೈತರು ಸ್ವಾವಲಂಬಿ ಜೀವನವನ್ನು ನಡೆಸಬೇಕೆಂದು ಎಂದರು. ವಲಯದ ಮೇಲ್ವಿಚಾರಕರು, ಊರಿನ ಗಣ್ಯರು,ರೈತ ಬಾಂಧವರು ಉಪಸ್ಥಿತರಿದ್ದರು. ತಾಲೂಕಿನ ಕೃಷಿ ಮೇಲ್ವಿಚಾರಕರು ನಿರೂಪಣೆ ಮಾಡಿದರು. ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿಯವರು ಸ್ವಾಗತಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 