ನೀರಿನ ಜಲ ಕುಂಭ ಕಾಮಗಾರಿಗೆ ಚಾಲನೆ
Water tank construction work launched
ಸಂಬರಗಿ 19: ಕೆಂಪವಾಡ ಸಕ್ಕರೆ ಕಾರಖಾನೆ ಅಧ್ಯಕ್ಷ ಶ್ರೀಮಂತ್ ಪಾಟೀಲ್ ಅವರ ಮಾರ್ಗದರ್ಶನದಲ್ಲಿ, ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದ್ದು, ಗ್ರಾಮ ಪಂಚಾಯತ್ ನಿಧಿಯಿಂದ ರಸ್ತೆಗಳು, ಒಳಚರಂಡಿಗಳು, ಸ್ಮಶಾನ ಶೆಡ್‌ಗಳಂತಹ ಅನೇಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಗ್ರಾಮ ಪಂಚಾಯತ್‌ನ ಹಾಲಿ ಸದಸ್ಯ ಅಶೋಕ್ ಡಿ ಪಾಟೀಲ್ ತಿಳಿಸಿದ್ದಾರೆ.
ಶಿನಾಳ ಗ್ರಾಮದಲ್ಲಿ ಸ್ಮಶಾನದ ಬಳಿಯ ನೀರಿನ ಜಲ ಕುಂಭ ಕಾಮಗಾರಿಯನ್ನು ಚಾಲನೆ ನೀಡಿ ಮಾತನಾಡಿ ಅವರು ಶ್ರೀಮಂತ್ ಪಾಟೀಲ್ ಗ್ರಾಮದ ಅಭಿವೃದ್ಧಿಯಲ್ಲಿ ಅಮೂಲ್ಯವಾದ ಪಾತ್ರವನ್ನು ವಹಿಸಿದ್ದಾರೆ. ಗ್ರಾಮದಲ್ಲಿ ಪ್ರೌಡ್ ಶಾಲೆ ಮತ್ತು ರೈತರ ಹೊಲಗಳಿಗೆ ನೀರು ಒದಗಿಸಲು ಅನೇಕ ನೀರಿನ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವರ ಪ್ರಯತ್ನದಿಂದ ಗ್ರಾಮದಲ್ಲಿ ಹರಿತ ಕಾಂತಿವಾಗಿದೆ
ಹಿಮ್ಮತ್ ಪಾಟೀಲ್, ಸುಖದೇವ್ ಕವಟೆಕರ್, ಸುಧಾಕರ್ ಗವಳಿ, ರಾಮ ಸಾವಂತ್, ಪರಶ್ರಾಮ್ ಪಾಟೀಲ್, ರಾಜೇಂದ್ರ ಪಾಟೀಲ್, ಗುತ್ತಿಗೆದಾರ ಹನುಮಂತ್ ಮಾದರ್ ಮತ್ತು ಇತರ ಕಾರ್ಯಕರ್ತರು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 