ಮಹಿಳೆ ಕಾಣೆ: ಪತ್ತೆಗೆ ಮನವಿ
Woman missing: Appeal to find her
ಬಳ್ಳಾರಿ 17: ತಾಲ್ಲೂಕಿನ ವಣೇನೂರು ಗ್ರಾಮದ 33 ವರ್ಷದ ಹೆಚ್.ಎಂ ಜಯಶ್ರೀ ಎನ್ನುವ ಮಹಿಳೆಯು ಅ.29 ರಂದು ಕಾಣೆಯಾಗಿರುವ ಕುರಿತು ಮೋಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಕಾಣೆಯಾದ ಮಹಿಳೆಯ ಚಹರೆ: ಎತ್ತರ 4 ಅಡಿ, ಗೋಧಿಬಣ್ಣ ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಟಾಪ್, ಕೆಂಪು ಬಣ್ಣದ ನೈಟಿ, ಬಿಳಿ ಮತ್ತು ಕೆಂಪು ವೇಲು ಧರಿಸಿರುತ್ತಾಳೆ. ಕನ್ನಡ ಭಾಷೆ ಮಾತನಾಡುತ್ತಾಳೆ.
ಮೇಲ್ಕಂಡ ಚಹರೆಯುಳ್ಳ ಮಹಿಳೆಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಎಸ್.ಪಿ ಕಚೇರಿ ದೂ:08392258100, ಸಿರುಗುಪ್ಪ ಉಪ ವಿಭಾಗದ ಡಿ.ಎಸ್.ಪಿ ಮೊ.9480803021, ಪಿ.ಡಿ ಹಳ್ಳಿ ವೃತ್ತದ ಸಿ.ಪಿ.ಐ ಮೊ.9480803031 ಅಥವಾ ಮೋಕಾ ಪೊಲೀಸ್ ಠಾಣೆಯ ಪಿ.ಎಸ್.ಐ ದೂ:08392293228, ಮೊ:9480803050 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 