ದೇಶದ ಜನಸಾಮಾನ್ಯರ ಹಕ್ಕಿಗೆ ದಕ್ಕೆ ತರುವ ಕೆಲಸ : ಮಣ್ಣಣ್ಣವರ
Work to ensure the rights of the common people of the country: Mannannavara
ಶಿಗ್ಗಾವಿ 13 : ಕೇಂದ್ರ ಬಿಜೆಪಿ ನೇತೃತ್ವದ ಸರ್ಕಾರ ಹೇಳಿದ್ದೆ ಕಾನೂನು ಮಾಡಿದ್ದೆ ಶಾಸನ ಅನ್ನುವ ಮನಸ್ಥಿತಿಯೊಂದಿಗೆ ವಿದ್ಯುತ್ ಶಕ್ತಿ ಕೇಂದ್ರವನ್ನು ಖಾಸಗಿಕರಣ ಮಾಡಲು ಹೊರಟಿರುವರು ದೇಶದ ಜನಸಾಮಾನ್ಯರ ಹಕ್ಕಿಗೆ ದಕ್ಕೆ ತರುವ ಕೆಲಸವಾಗಿದೆ ಇದನ್ನು ಇಡೀ ದೇಶ ಮತ್ತು ಕನ್ನಡಿಗರು ವಿರೋಧಿಸುವುದರಿಂದ ಖಂಡಿಸುತ್ತೇವೆ ಎಂದು ಕಾಂಗ್ರೇಸ್ ಮುಖಂಡ ಮಂಜುನಾಥ ಮಣ್ಣಣ್ಣವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪಟ್ಟಣದ ವರದಿಗಾರರೊಂದಿಗೆ ಮಾತನಾಡಿದ ಅವರು ಕನ್ನಡಿಗರ ಪರವಾಗಿ ಕೇಂದ್ರ ಸರ್ಕಾರದಲ್ಲಿರುವ ರಾಜ್ಯದ ಸಚಿವರು ಸಂಸದರು ನೀರಾವರಿ ಮನ್ರೇಗಾ ಯೋಜನೆಗಳಿಗೆ ಅನ್ಯಾಯ ಮಾಡುತ್ತಲೇ ಬಂದಿದ್ದಾರೆ ವಿದ್ಯುತ್ ಶಕ್ತಿ ಕಾಶಿ ವಲಯಕ್ಕೆ ಹೋಗದಂತೆ ತಮ್ಮ ಬದ್ಧತೆಯನ್ನು ತೋರಿಸುವ ದಮ್ಮು ತಾಕತ್ತು ತೋರಿಸಲಿ ಅಂತ ಕೇಂದ್ರ ಸಚಿವರನ್ನು ಕಾಂಗ್ರೇಸ ಮುಖಂಡ ಮಂಜುನಾಥ ಮಣ್ಣಣ್ಣವರ ಆಗ್ರಹಿಸಿದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 