ವಿಶ್ವ ಪ್ರಜಾಪ್ರಭುತ್ವ ದಿನ, ಸರ್ ಎಮ್ ವಿಶ್ವೇಶ್ವರಯ್ಯ ಜಯಂತಿ ಆಚರಣೆ
World Democracy Day, Sir M. Visvesvaraya Jayanti Celebration
ವಿಶ್ವ ಪ್ರಜಾಪ್ರಭುತ್ವ ದಿನ, ಸರ್ ಎಮ್ ವಿಶ್ವೇಶ್ವರಯ್ಯ ಜಯಂತಿ ಆಚರಣೆ
ಯಮಕನಮರಡಿ, 15 ; ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪ್ರಜಾಪ್ರಭುತ್ವ ದಿನಚರಣೆ ಹಾಗೂ ಡಾ.ಎಂ.ವಿಶ್ವೇಶ್ವರಯ್ಯ ಜಯಂತಿ ನಿಮಿತ್ಯ ಇಂಜಿನಿಯರರ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್.ಆರ್.ತಬರಿ ಮಾತನಾಡಿ ಎಂ.ವಿಶ್ವೇಶ್ವರಯ್ಯ ನವರ ಸಾಧನೆ ಹಾಗೂ ಕೊಡುಗೆಗಳನ್ನು ವಿವರಿಸಿ ಪ್ರಜಾಪ್ರಭುತ್ವ ದಿನದ ಇತಿಹಾಸ ಮಹತ್ವ ಹಾಗೂ ತತ್ವಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಎಲ್ಲ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಗೆ ಸಂವಿಧಾನದ ಪೂರ್ವ ಪೀಠಿಕೆಯನ್ನು ಬೋಧಿಸಲಾಯಿತು.ಕಾರ್ಯಕ್ರಮದಲ್ಲಿ ಎಲ್ಲ ಬೋಧಕ ವೃಂದ ಹಾಜರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 