ಇನ್ನರ್ ವೀಲ್ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ
World Environment Day celebrated by Inner Wheel Club
ಇನ್ನರ್ ವೀಲ್ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ
ಯಲಬುರ್ಗಾ 07 : ಪಟ್ಟಣದ ಬಸವಲಿಂಗೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗುರುವಾರ ದಂದು ಗುರು ಬಸವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಇವರ ಸಮ್ಮುಖದಲ್ಲಿ ಇನ್ನರ್ ವೀಲ್ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಸಸಿ ನೆಡುವುದರ ಮುಖಾಂತರ ಆಚರಿಸಲಾಯಿತು. ಈ ವೇಳೆ ಇನ್ನರ್ ವೀಲ್ ಕ್ಲಬ್ಬಿನ ಅಧ್ಯಕ್ಷರಾದ ಶಕುಂತಮ್ಮ ಪಾಟೀಲ್, ಕಾರ್ಯದರ್ಶಿ ಚೆನ್ನಮ್ಮ ಪಾಟೀಲ್ , ಸದಸ್ಯೆ ಶ್ವೇತಾ, ಮಂಜುಳಾ ಚಲುವಾದಿ ಸಂಸ್ಥೆಯ ಮುಖ್ಯೋಪಾಧ್ಯಾಯರು ಸುನಿತಾ ಪತಂಗರಾಯ, ಸಹಾಯಕ ಶಿಕ್ಷಕರಾದ ಸಿದ್ದಪ್ಪ ಬಳಿಗಾರ, ನಾಗರತ್ನ ನುಲುವಿ , ಯೋಗಪಟು ಉಮೇಶ್ ಕುಂಬಾರ್ ಸೇರಿ ಸಂಸ್ಥೆಯ ಮುದ್ದು ಮಕ್ಕಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 