ಸರಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ
World Environment Day celebration in government school
ಸರಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ
ಕೊಪ್ಪಳ 05: ತಾಲೂಕಿನ ಬಹದ್ದೂರಬಂಡಿ ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಈ ಸಮಯದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಯೋಗಾನಂದ ಲೇಬಗೇರಿ, ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಮಂಜುನಾಥ ಕುರಿ, ಗ್ರಾ.ಪಂ.ಸದಸ್ಯರಾದ ಮಹಮ್ಮದರಫಿ, ಎಸ್.ಡಿ.ಎಂ.ಸಿಯ ಸದಸ್ಯರಾದ ರಾಜಾಸಾಬ ಹಾದರಮಗ್ಗಿ, ದರಿಯಾಸಾಬ ಕಾತರಕಿ, ಸಿ.ಆರ್.ಪಿ.ಹನುಮಂತಪ್ಪ ಕುರಿ, ಮುಖ್ಯೋಪಾಧ್ಯಾಯರಾದ ಬೀರ್ಪ ಅಂಡಗಿ, ಶಿಕ್ಷಕರಾದ ಭಾರತಿ ಹವಳೆ, ಜ್ಯೋತಿಲಕ್ಷ್ಮೀ, ಭಾರತಿ ಉಪಾಧ್ಯಾಯ, ಪೂರ್ಣಿಮಾ ತುಪ್ಪದ, ಗಂಗಮ್ಮ ಕಪ್ಪರಶೆಟ್ಟಿ, ಮಮತಾ.ಬಿ.ಕೆ.ಎಂ., ಹನುಮಂತವ್ವ, ಗೀತಾ ಕುರಿ, ನಗ್ಮಾ, ಹನುಮಂತಪ್ಪ, ರಾಜಾಹುಸೇನ, ಜಲಜಾಕ್ಷಿ, ವೀಣಾ ಮುಂತಾದವರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 