ವಿಶ್ವ ಮಾನವ ದಿನಾಚರಣೆ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
World Human Day: Floral Tribute by District Administration
ವಿಶ್ವ ಮಾನವ ದಿನಾಚರಣೆ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
ಕೊಪ್ಪಳ 30: ವಿಶ್ವ ಮಾನವ ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸೋಮವಾರ ವಿಶ್ವ ಮಾನವ ದಿನಾಚರಣೆಯನ್ನು ಜಿಲ್ಲಾಡಳಿತ ಕಛೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ರಾಷ್ಟ್ರಕವಿ ಕುವೆಂಪು ರವರ ಭಾವಚಿತ್ರಕ್ಕೆ ಪುಷ್ಾರೆ್ಪಣ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಮಹಾಂತೇಶ ಮಲ್ಲನಗೌಡರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಗದೀಶ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸುಧಾಕರ್ ಅ ಮಾನೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಬಸವರಾಜ ಹಾಗೂ ಮತ್ತಿತರರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 