ತಹಶೀಲ್ದಾರ್ ಕಛೇರಿಯಲ್ಲಿ ಯೋಗಿನಾರಾಯಣ ಯತಿಂದ್ರರವರ ಜಯಂತಿ ಆಚರಣೆ
Yoginarayana Yatindra's birth anniversary celebrated at the Tahsildar's office
ಕಂಪ್ಲಿ 03: ಯೋಗಿನಾರಾಯಣ ಯತಿಂದ್ರ ಪ್ರಸಿದ್ದ ಸಂತ ಕವಿ ಕನ್ನಡ ತೆಲುಗು ಭಾಷೆಗಳಲ್ಲಿ ಕೀರ್ತನೆ ತತ್ವಜ್ಞಾನದ ಕೃತಿಗಳನ್ನು ರಚಿಸಿದ ಜೊತೆಗೆ ಸಮಾಜ ಸುಧಾರಕರಾಗಿದ್ದಾರೆ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಥ ನ್ಕಾಯ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ಸ ಯೋಗಿನಾರಾಯಣ ಯತಿಂದ್ರರವರ ಜಯಂತ್ಯೋತ್ಸವದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಮಾತನಾಡಿ, ಯೋಗಿನಾರಾಯಣ ರವರ ತತ್ವಾದರ್ಶಗಳು ನಮ್ಮ ನಿತ್ಯದ ಬದುಕಿಗೆ ಮಾರ್ಗದರ್ಶಕಗಳಾಗಿವೆ ಅವುಗಳನ್ನು ಅಳವಡಿಸಿಕೊಳ್ಳಿ ಎಂದರು.
ಬಲಿಜ ಸಮಾಜದ ಅಧ್ಯಕ್ಷ ಡಿ.ಶ್ರೀನಿವಾಸ ಮಾತನಾಡಿ ಶೈಕ್ಷಣಿಕ ಸಾಮಾಜಿಕ ಆರ್ಥಿಕವಾಗಿ ಹಿಂದುಳಿದ ಸಮುದಾಯವಾಗಿದ್ದ ಸರ್ಕಾರ ಸೌಲಭ್ಯ ನಮ್ಮ ಸಮುದಾಯಕ್ಕೆ ಸೌಲಭ್ಯ ನೀಡಲು ಮುಂದಾಗಬೇಕು ಎಂದರು ಬಲಿಜ ಸಮಾಜದ ಉಪಾಧ್ಯಕ್ಷ ಎಂ ಮಲ್ಲಿಕಾರ್ಜುನ ಖಜಾಂಚಿ ಕವಿತಾಳ ಶಿವಕುಮಾರ ಕಾರ್ಯದರ್ಶಿ ತಿರುಮಲ ಸಂದರ್ಭದಲ್ಲಿ ಉಪ ತಹಸಿಲ್ದಾರ್ ಬಿ.ರವೀಂದ್ರಕುಮಾರ್ ಶೀರೆಸ್ತದಾರ ಪಂಪಾಪತಿ ರಮೇಶ ಎಪ್ ಡಿ.ಸಿ ಮಾಲತೇಶ ಮುಖಂಡರಾದ ವೆಂಕೋಬಣ್ಣ ಪ್ರಕಾಶ ಲೋಕೇಶ ಯಮನೂರ್ಪ ಇಂಗಳಗಿನಾರಾಯಣ ಸುನಂದಮ್ಮ ನಾಗಭೂಷಣ ಹಾಗೂ ಸಮಾಜದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 