ನಗರಸಭೆಯಿಂದ ದಾಳಿ 150 ಕೆ.ಜಿ.ಪ್ಲಾಸ್ಟಿಕ್ ಚೀಲಗಳ ವಶ
ಹಾವೇರಿ: 27: ಹಾವೇರಿ ನಗರಸಭೆ ವತಿಯಿಂದ ಶನಿವಾರ ನಗರದ ಎಂ.ಜಿ.ರಸ್ತೆಯಲ್ಲಿ ಎರಡು ಅಂಗಡಿಗಳ(ಹನುಮಾನ ಪ್ಲಾಸ್ಟಿಕ್) ಮೇಲೆ ದಾಳಿ ನಡೆಸಿ 150 ಕೆ.ಜಿ. ಪ್ಲಾಸ್ಟಿಕ್ ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ ಎರಡು ಅಂಗಡಿಗಳಿಗೆ ತಲಾ ರೂ.ಎರಡು ಸಾವಿರದಂತೆ ದಂಡ ವಿಧಿಸಲಾಗಿದೆ.
ಪರಿಸರ ಅಭಿಯಂತರ ಸಿ.ವಿ.ಗುಡ್ನವರ, ಆರೋಗ್ಯ ನಿರೀಕ್ಷರಾದ ಎಂ.ಸೋಮಶೇಖರ ಹಾಗೂ ಚಂದ್ರು ಬಿದರಿ, ಶ್ರೀನಿವಾಸ, ರಾಜು ಮಾಳಗಿ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರೆಂದು ಪ್ರಕಟಣೆ ತಿಳಿಸಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 