ಹೊಸ ಪದಾಧಿಕಾರಿಗಳ ಪದಗ್ರಹಣ ಸಮಾರಂಭ


ಹುಬ್ಬಳ್ಳಿ 10: ಪ್ರೊಬಸ್ ಕ್ಲಬ್ ನವನಗರ ಹೊಸ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಭಾಗವಹಿಸಿದ್ದ ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದಶರ್ಿ, ಕನರ್ಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕನರ್ಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾಯರ್ಾಧ್ಯಕ್ಷ, ಗ್ರಂಥಪಾಲಕ ಸುರೇಶ ಡಿ. ಹೊರಕೇರಿ ಅವರಿಗೆ ಪ್ರೊಬಸ್ ಕ್ಲಬ್ನ ಮಾಜಿ ಅಧ್ಯಕ್ಷ ಎಸ್.ಆರ್.ನೆಲೂಗಲ್ ಅವರು ಪುಷ್ಪ ನೀಡಿ ಗೌರವಿಸಿದರು. ಭಾರತೀಯ ವೈದ್ಯಕೀಯ ಸಂಸ್ಥೆ (ಐಎಂಎ) ರಾಜ್ಯ ಘಟಕದ ಉಪಾಧ್ಯಕ್ಷ,  ಬಿಡಿಕೆ ವೇರ್ನ ಆರೋಗ್ಯ ಅಧಿಕಾರಿ ಡಾ.ವಿ.ಬಿ.ನಿಟಾಲಿ, ಶಿವರುದ್ರ ಟ್ರಸ್ಟನ ನಿದರ್ೇಶಕ ಡಾ. ಬಸವಕುಮಾರ ತಲವಾಯಿ, ಪ್ರೊಬಸ್ ಕ್ಲಬ್ನ ಎಫ್.ಎ.ಸೋಮಗೊಂಡ, ಮುಂತಾದವರು ಇದ್ದರು.