ಪುಟ್ಟರಾಜ ಗವಾಯಿಗಳ ಜಾತ್ರಾ ಮಹೋತ್ಸವ

ಗದಗ: ಗಾನಯೋಗಿ ಪಂ. ಪಂಚಾಕ್ಷರ ಗವಾಗಳವರ ಡಾ. ಪುಟ್ಟರಾಜ ಕವಿ ಗವಾಯಿಗಳವ ಜಾತ್ರಾ ಮಹೋತ್ಸವ ಹಾಗೂ ಶತಮಾನೋತ್ಸವ ನಿಮಿತ್ತ ಏರ್ಪಡಿಸಿದ್ದ ಭಾವಚಿತ್ರ ಮೆರವಣಿಗೆಗೆ ಶ್ರೀಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಕಲ್ಲಯ್ಯಜ್ಜನವರು ಚಾಲನೆ ನೀಡಿದರು. ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾಯಂಕಾಲ ಶ್ರೀಮಠ ತಲುಪಿತು.