“ಜೋಕಿಗೊಂದು ಜೋಕು” ಕಾರ್ಯಕ್ರಮ
“A joke for a joke” program
“ಜೋಕಿಗೊಂದು ಜೋಕು” ಕಾರ್ಯಕ್ರಮ
ಬೆಳಗಾವಿ 6: ನಗರದ ಹಾಸ್ಯಕೂಟ ಮತ್ತು ಕನ್ನಡ ಸಾಹಿತ್ಯ ಭವನ ವಿಶ್ವಸ್ತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಇದೆ ದಿ. 9 ಶನಿವಾರ ಸಾ. 4-30 ಕ್ಕೆ ಚೆನ್ನಮ್ಮ ವೃತ್ತದ ಬಳಿಯಿರುವ ಕನ್ನಡ ಸಾಹಿತ್ಯ ಭವನದಲ್ಲಿ "ಜೋಕಿಗೊಂದು ಜೋಕು" ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಕರ್ನಾಟಕ ವಿಕಾಸ ಬ್ಯಾಂಕಿನ ನಿವೃತ್ತ ವ್ಯವಸ್ಥಾಪಕರಾದ ಪಿ. ವಿ. ಪಾಟೀಲ ಅವರು ವಹಿಸಿಕೊಂಡಿಂದ್ದಾರೆ. ಗುಂಡೇನಟ್ಟಿ ಮಧುಕರ ಪ್ರಾಸ್ತಾವಿಕ ನುಡಿಗಳನ್ನು ಆಡಲಿದ್ದಾರೆ. ಜಿ. ಎಸ್. ಸೋನಾರ, ಅರವಿಂದ ಹುನಗುಂದ, ಜೋಕಿಗೊಂದು ಜೋಕು ಮಾಡಲಿದ್ದಾರೆ. ತಾನಾಜಿ ನಿರೂಪಿಸಲಿದ್ದಾರೆ,
ವೇದಿಕೆ ಮೇಲಿನವರು ಜೋಕು ಹೇಳಿದಾಗ ಅದನ್ನು ಕೇಳಿದ ನಿಮಗೂ ಒಂದು ಜೋಕು ನೆನಪಾಗಬಹುದು ಅದನ್ನು ನೀವು ಹಂಚಿಕೊಳ್ಳಬಹುದಾಗಿದೆ.
ಪ್ರವೇಶ ಉಚಿತವಾಗಿದ್ದು ಹಾಸ್ಯಪ್ರಿಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಕ್ಕು ಹಗುರಾಗುವಂತೆ ಕ.ಸಾ. ಭವನ ವಿಶ್ವಸ್ತ ಮಂಡಳಿಯ ಗೌರವ ಕಾರ್ಯದರ್ಶಿ ರಾಮಚಂದ್ರ ಕಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 