“ ರಾಷ್ಟ್ರ ಮಟ್ಟದ ಈಜು ಸ್ಪರ್ಧೆಗೆ ಅಯ್ಕೆಗೊಂಡ ನಾಯ್ಕರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ”
“Student of Naykara Educational Institute selected for national level swimming competition”
ಬೆಳಗಾವಿ 03: ನಗರದ ನಾಯ್ಕರ ಶಿಕ್ಷಣ ಸಂಸ್ಥೆಯ ರವೀಂದ್ರನಾಥ ಟ್ಯಾಗೋರ ಪ.ಪೂ. ಮಹಾವಿದ್ಯಾಲದ ವಿದ್ಯಾರ್ಥಿನಿಯು ದಿನಾಂಕ 29.10.2025 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ಆಯೋಜಿಸಿದ ರಾಜ್ಯ ಮಟ್ಟದ 2025-26 ರ ಈಜು ಸ್ಪರ್ದೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಸುನಿಧಿ ಹಲ್ಕರೆ ಇವಳು ರಾಜ್ಯ ಮಟ್ಟದ ಈಜು ಸ್ಪರ್ದೆಯಲ್ಲಿ ಭಾಗವಹಿಸಿ 200 ಮೀಟರ್ ಬ್ಯಾಕ್ ಸ್ಟೋಕ್‌ನಲ್ಲಿ (ಬಂಗಾರದ ಪದಕ ದೊಂದಿಗೆ) ಪ್ರಥಮ ಸ್ಥಾನ, 100 ಮೀಟರ್ ಬ್ಯಾಕ್ ಸ್ಟೋಕ್‌ನಲ್ಲಿ (ಬೆಳ್ಳಿ ಪದಕ ದೊಂದಿಗೆ) ದ್ವೀತಿಯ ಸ್ಥಾನ ್ಘ 50 ಮೀಟರ್ ಬ್ಯಾಕ್ ಸ್ಟೋಕ್‌ನಲ್ಲಿ (ಕಂಚಿನ ಪದಕ ದೊಂದಿಗೆ) ತೃತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಈಜು ಸ್ಪರ್ದೆಗೆ ಆಯ್ಕೆ ಆಗಿ ಬೆಳಗಾವಿಗೆ ಕೀರ್ತಿ ತಂದಿರುತ್ತಾಳೆ.
ಈ ವಿದ್ಯಾರ್ಥಿ ಸಾಧನೆಗೆ ಪ್ರಾಂಶುಪಾಲ ಡಾ. ಸಿ.ಎನ್.ನಾಯ್ಕರ ಹಾಗೂ ನಾಯ್ಕರ ಶಿಕ್ಷಣ ಸಂಸ್ಥೆಯ ಅದ್ಯಕ್ಷರಾದ . ಶ್ವೇತಾ ಸಿ.ನಾಯ್ಕರ, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 