ಬೆಂಗಳೂರು, ಏ.11, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕೊರೋನಾ ಸೋಂಕಿನ ವಿರುದ್ಧದ ಹೋರಾಟಕ್ಕೆ ತಮ್ಮ ಪಿಂಚಣಿಯ 3 ಲಕ್ಷ ರೂ. ಹಣವನ್ನು ನೀಡಿದ್ದಾರೆ.ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಈಬಗ್ಗೆ ಟ್ವೀಟ್ ಮಾಡಿ, ತಮ್ಮ ಪಿಂಚಣಿಯಿಂದ ಪ್ರಧಾನಿ ಪರಿಹಾರ ನಿಧಿ, ಕರ್ನಾಟಕ ಮುಖ್ಯಮಂತ್ರಿಗಳ ಪರಿಹಾರ ನಿಧಿ ಮತ್ತು ಕೇರಳ ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ತಲಾ 1 ಲಕ್ಷ ರೂ. ದೇಣಿಗೆ ನೀಡಿದ್ದಾರೆ.